ಅಂಬಾಮಠ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜ 3 ಕ್ಕೆ ಆಗಮನ ಶಾಸಕ ಹಂಪನಗೌಡ ಬಾದರ್ಲಿ
ಸಿಂಧನೂರು: 4- ತಾಲೂಕಿನ ಅಂಬಾಮಠಕ್ಕೆ ವಿವಿಧ ಅಭಿವೃದ್ಧಿ ಕಾಮಗಾರಿ ಗಳ ಭೂಮಿ ಪೂಜೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮದ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆಂದು ಎಂದು ಶಾಸಕ ಹಂಪನಗೌಡ ಬಾದರ್ಲಿ ತಿಳಿಸಿದರು. ಗುರುವಾರ ಬೆಳಿಗ್ಗೆ ಅಂಬಾ ಮಠದಲ್ಲಿ ಜಾತ್ರೆ ನಿಮಿತ್ತ ಪೂರ್ವ ಸಭೆ…
