ಡಿಸೆಂಬರ್ 6 ರಿಂದ 10ರವರೆಗೆ ಕೃಷಿ ವಿವಿಯಲ್ಲಿ ಕ್ರೀಡಾ ಪಂದ್ಯಾವಳಿಗಳ ಆಯೋಜನೆ
ರಾಯಚೂರು ಡಿಸೆಂಬರ್ 04 (ಕರ್ನಾಟಕ ವಾರ್ತೆ): ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಡಿಸೆಂಬರ್ 6 ರಿಂದ 10ರವರೆಗೆ 5 ದಿನಗಳ ಅವಧಿಯ ಅಂತರ-ಮಹಾವಿದ್ಯಾಲಯಗಳ ಗುಂಪು ಕ್ರೀಡಾ ಪಂದ್ಯಾವಳಿಗಳನ್ನು ಆಯೋಜಿಸಲಾಗಿದೆ. ಪಂದ್ಯಾವಳಿಯಲ್ಲಿ ವಾಲಿಬಾಲ್ (ಪುರುಷ ಮತ್ತು ಮಹಿಳೆಯರು), ಖೋ-ಖೋ (ಪುರುಷ ಮತ್ತು…
