ಪ್ರವಾಸೋದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ
ರಾಯಚೂರು ಜನವರಿ 03 (ಕರ್ನಾಟಕ ವಾರ್ತೆ): ಇಲ್ಲಿನ ಪ್ರವಾಸೋದ್ಯಮ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಜಿಲ್ಲೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ವಿದ್ಯಾವಂತ ನಿರುದ್ಯೋಗಿ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮಕ್ಕೆ ಅರ್ಹ ಅಭ್ಯರ್ಥೀಗಳಿಂದ ಅರ್ಜಿ…
