ಬಳಗಾನೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಮಹಿಳಾ ಕ್ಷೇಮಾ ತಪಾಸಣೆ ಶಿಬಿರ
ಮಸ್ಕಿ: ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಬಳಗಾನೂರು ಮತ್ತು ಪಿಪಿಎಚ್‌ಎಫ್, ಪ್ರಣಾ ಯೋಜನೆ ,ಜಿಇ ಹೆಲ್ತ್‌ಕೇರ್ ಸಂಯುಕ್ತಾಶ್ರಯದಲ್ಲಿ ಜಂಟಿಯಾಗಿ ಉಚಿತ ಮಹಿಳಾ ಆರೋಗ್ಯ ತಪಾಸಣಾ ಶಿಬಿರವನ್ನು ಡಾ.ದೌಲಸಾಬ್ ಆಯುಶ್ ವೈದ್ಯಾಧಿಕಾರಿ ಬುಧವಾರ…
