Author: naijyadese

ಬಸ್‌ ಘಟಕ ಹಾಗೂ ನಿಲ್ದಾಣದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಅರುಣ್ ಕುಮಾರ್ ಪಾಟೀಲ್

ಲಿಂಗಸಗೂರು.ಡಿ.1: ತಾಲೂಕಿನ ಬಸ್ ನಿಲ್ದಾಣ ಹಾಗೂ ಬಸ್ ಡಿಪೋ ಗೆ ಭೇಟಿ ನೀಡಿ ವೀಕ್ಷಣೆ ಮಾಡಿ ಬಸ್‌ ಘಟಕ ಹಾಗೂ ನಿಲ್ದಾಣದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಇಲ್ಲಿಯ ಬಸ್ ನಿಲ್ದಾಣ, ಶೌಚಾಲಯ ಹಾಗೂ ಬಸ್ ನಿಲ್ದಾಣದ ಸುತ್ತ ಕಂಪೌಂಡ್ ಗೋಡೆಗೆ…

ನಿಮ್ಮ ಹಣ ನಿಮ್ಮ ಹಕ್ಕು ಅಭಿಯಾನಕ್ಕೆ ಚಾಲನೆ

ರಾಯಚೂರು ಡಿಸೆಂಬರ್ 01 (ಕರ್ನಾಟಕ ವಾರ್ತೆ): ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಿಮ್ಮ ಹಣ ನಿಮ್ಮ ಹಕ್ಕು ಎಂಬ ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಬೆಂಗಳೂರಿನ ಆರ್‌ಬಿಐ ಅಧಿಕಾರಿ ಪ್ರಭಾಕರನ್ ಅವರು ಇತ್ತೀಚೆಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು,…

ಅದ್ದೂರಿ ಶ್ರೀ ವೀರಭದ್ರೇಶ್ವರ ಕಾರ್ತಿಕೋತ್ಸವ ಹಾಗೂ ನೂತನ ಮಹಾರಥೋತ್ಸವ

ಪ್ರತಿ ವರ್ಷದಂತೆ ಸಿಂಧನೂರು ಮುಖ್ಯ ಹಳೇ ಬಜಾರದಲ್ಲಿರುವ ಶ್ರೀ ವರಸಿದ್ಧಿವಿನಾಯಕ, ಶ್ರೀ ಚಂದ್ರಮೌಳೇಶ್ವರ ಹಾಗೂ ದುಷ್ಟ ನಿಗ್ರಹ ಜಗತ್ ಕಲ್ಯಾಣಕಾರಕ ಮಂಗಲದಾಯಕನಾದ ಶ್ರೀ ವೀರಭದ್ರೇಶ್ವರ ಕಾರ್ತಿಕೋತ್ಸವ ನಡೆಯಿತ್ತು. ಬೆಳಿಗ್ಗೆ ರುದ್ರಾಭಿಷೇಕ ಮತ್ತು ವೀರಗಾಸೆ ತಂಡದೊಂದಿಗೆ ಗಂಗಸ್ಥಳಗೆ ತೆರಳಿ ಸಿಂಧನೂರಿನ ಪ್ರಮುಖ ಬೀದಿಗಳ…

ಗೋರ್ಕಲ್ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ

ಮಾನ್ವಿ : ರಾಜ್ಯ ಸರ್ಕಾರದ ಗ್ರಾಮೀಣಭಿವೃದ್ದಿ ಹಾಗೂ ಪಂಚಾಯತ್‌ರಾಜ್ ಇಲಾಖೆ ವತಿಯಿಂದ ನೀಡಲಾಗುವ ಗಾಂಧಿ ಗ್ರಾಮ ಪುರಸ್ಕಾರವು2023-24 ನೇ ಸಾಲಿಗೆ ತಾಲೂಕಿನ ಗೋರ್ಕಲ್ ಗ್ರಾಮ ಪಂಚಾಯಿತಿಗೆ ದೊರೆತ್ತಿದ್ದು. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆAಟ್ ಹಾಲ್‌ನಲ್ಲಿ ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯರವರಿಂದ ಗೋರ್ಕಲ್ ಗ್ರಾಮ…

ಗೋನವಾರ, ಗ್ರಾಮ ಪಂಚಾಯತ ಕಟ್ಟಡ ಉದ್ಘಾಟಿಸಿದ ಶಾಸಕ ಹಂಪನಗೌಡ ಬಾದರ್ಲಿ

ಸಿಂಧನೂರು ಸಮೀಪದ ಗೋನವಾರ, ಗ್ರಾಮ ಪಂಚಾಯತ ನೂತನ ಕಟ್ಟಡ ಉದ್ಘಾಟನೆ ಹಾಗೂ ವಯೋನಿವೃತ್ತಿ ಹೊಂದಿದ ಶ್ರೀ ರಾಮಣ್ಣ ವಾಟರ್‌ಮ್ಯಾನ್ ಇವರ ಬೀಳ್ಕೊಡುಗೆ ಸಮಾರಂಭ ವನ್ನು ದೀಪ ಬೆಳಗಿಸಿದರೆ ಮೂಲಕ ಶಾಸಕ ಹಂಪನಗೌಡ ಬಾದರ್ಲಿ ಅವರು ಉದ್ಘಾಟನೆಯನ್ನು ಮಾಡಿದರು… ನಂತರ ಮಾತನಾಡಿದ ಶ್ರೀ…

ಡಿಸೆಂಬರ್ 07ರಂದು ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ರಾಯಚೂರು ಡಿಸೆಂಬರ್ 01

(ಕರ್ನಾಟಕ ವಾರ್ತೆ): ಪ್ರತಿ ವರ್ಷದಂತೆ ಈ ವರ್ಷವು ಸಹ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯನ್ನು ಕಲಬುರಗಿಯ ಸೈನಿಕ ಕಲ್ಯಾಣ ಮತ್ತು ಪುರ್ನವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಡಿಸೆಂಬರ್ 07ರ ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಕ್ಕೆ ಯಾದಗಿರಿ, ಬೀದರ, ರಾಯಚೂರು…

*ರಾಯಚೂರಿನಲ್ಲಿ ವಿಶ್ವ ಏಡ್ಸ್ಸ್ ದಿನಾಚರಣೆ ಏಡ್ಸ್ ಕಾಯಿಲೆ ನಿರ್ಮೂಲನೆಗೆ ಸಾರ್ವಜನಿಕರು ಸಹಕರಿಸಬೇಕು: ನ್ಯಾ.ಹೆಚ್.ಎ.ಸಾತ್ವಿಕ್

ರಾಯಚೂರು ಡಿಸೆಂಬರ್ 01 (ಕರ್ನಾಟಕ ವಾರ್ತೆ): ಭಯಾನಕ ಏಡ್ಸ್ ಕಾಯಿಲೆಯನ್ನು 2030ರ ವೇಳೆಗೆ ಸಂಪೂರ್ಣ ನಿರ್ಮೂಲನೆ ಮಾಡಲು ಸರ್ಕಾರ, ಆರೋಗ್ಯ ಇಲಾಖೆ ಹತ್ತು-ಹಲವು ಯೋಜನೆಗಳನ್ನು ಹಮ್ಮಿಕೊಂಡು ಶ್ರಮಿಸುತ್ತಿದೆ. ಇದಕ್ಕೆ ಜಿಲ್ಲೆಯ ಸಾರ್ವಜನಿಕರು ಸಹಕಾರ ನೀಡಬೇಕೆಂದು ಗೌರವಾನ್ವಿತ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ…

ದತ್ತಿಗಳು ಕನ್ನಡ ಸಾಹಿತ್ಯ ಪರಿಷತ್ತನ್ನು ಪೋಷಿಸಿವೆ- ಕೆ ಕರಿಯಪ್ಪ

ಕಳೆದ ಶತಮಾನದಿಂದ ಇತ್ತಿಚಿಗೆ ಕನ್ನಡ ಪರ ಮನಸ್ಸುಗಳು ಕನ್ನಡ ಸಾಹಿತ್ಯದ ಮೇಲಿನ ಅಭಿಮಾನ ಅಭಿರುಚಿ ಸ್ವಾಭಿಮಾನದ ಪ್ರತೀಕವಾಗಿ ತಮ್ಮ ಮನೆಯ ಹಿರಿಯರ ಸವಿ ನೆನಪಿಗಾಗಿ ದತ್ತಿಯನ್ನು ನೀಡುವುದರ ಮೂಲಕ ಈ ನೆಲದ ಅಸ್ಮಿತೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ವಿವಿಧ ಕಾರ್ಯಕ್ರಮಗಳ ಸುವ್ಯವಸ್ಥಿತವಾಗಿ…

ಎಚ್ಐವಿ ಹಾಗೂ ಏಡ್ಸ್ ವಿರುದ್ಧ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಅವಶ್ಯವಿದೆ :- ಡಾಕ್ಟರ ಉಮೇಮಾ ಅಮೇರಾ. ವೈದ್ಯಾಧಿಕಾರಿಗಳು

ಸಿಂಧನೂರು ಡಿಸೆಂಬರ್ ೦1: ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ.ಜಿಲ್ಲಾ ಏಡ್ಸ್ ನಿಯಂತ್ರಣ ಸೊಸೈಟಿ ರಾಯಚೂರು ಸರ್ಕಾರಿ ಪದವಿ ಪೂರ್ವ ಕಾಲೇಜ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಜವಳಗೇರಾ ಇವರ ಸಂಯುಕ್ತ ಆಶ್ರಯದಲ್ಲಿ ಜವಳಗೇರಾ ಸರ್ಕಾರಿ…

ವಿಶ್ವ ಏಡ್ಸ್ ದಿನ ಅಂಬರೀಶ್ ಪಾಟೀಲ್ ತಾಲೂಕು ಆರೋಗ್ಯ ಅಧಿಕಾರಿಗಳಿಂದ ಚಾಲನೆ

ಲಿಂಗಸಗೂರು : ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ರಾಯಚೂರು, ಜಿಲ್ಲಾ ಏಡ್ಸ್ ತಡೆ ಮತ್ತು ನಿಯಂತ್ರಣ ಘಟಕ ರಾಯಚೂರು ತಾಲೂಕ್ ಆರೋಗ್ಯ ಅಧಿಕಾರಿಗಳು ಕಚೇರಿ ಲಿಂಗಸೂಗೂರ, ತಾಲೂಕು ಸಾರ್ವಜನಿಕ ಆಸ್ಪತ್ರೆ ಲಿಂಗಸುಗೂರು, ಶ್ರೀ ಅಲ್ಲಮಪ್ರಭು ಪ್ಯಾರಾಮೆಡಿಕಲ್ ಕಾಲೇಜ್ ಲಿಂಗಸಗೂರು &…