Author: naijyadese

ರಜಪೂತ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಆಗ್ರಹಿಸಿ ಪ್ರತಿಭಟನೆ

ತಾಳಿಕೋಟಿ: ಕರ್ನಾಟಕದಲ್ಲಿ ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಹಿಂದುಳಿದಿರುವ ರಜಪೂತ ಸಮಾಜದ ಏಳಿಗೆಗಾಗಿ ರಜಪೂತ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪಿಸಲು ಕ್ರಮ ವಹಿಸುವಂತೆ ಒತ್ತಾಯಿಸಿ ಸ್ಥಳೀಯ ರಜಪೂತ ಸಮಾಜ ಕ್ಷೇಮಾಭಿವೃದ್ಧಿ ಸಂಘ(ರಿ) ವತಿಯಿಂದ ಪಟ್ಟಣದ ಮಹಾರಾಣಾ ಪ್ರತಾಪ್ ಸಿಂಹ ಸರ್ಕಲ್ ದಿಂದ ತಹಶೀಲ್ದಾರ್…

ವಿಪಿಎಂ ಶಾಲೆಯಲ್ಲಿ ವನಮಹೋತ್ಸವ

ತಾಳಿಕೋಟೆ:ಪಟ್ಟಣದ ವಿ.ಪಿ.ಎಂ ಮತ್ತು ಸೆಕ್ರೇಡ್ ಹಾರ್ಟ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಸಿಗಳನ್ನು ನೆಟ್ಟು ನೀರುಣಿಸುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಅರಣ್ಯ ಇಲಾಖೆಯ ಬೀಟ್ ಫಾರೆಸ್ಟರ್ ಮಹಾಂತೇಶ ಹಾದಿಮನಿ ಮಾತನಾಡಿ, ಪರಿಸರದ ಮಹತ್ವವನ್ನು ಮಕ್ಕಳಿಗೆ ತಿಳಿಸಿಕೊಡಬೇಕು. ಮರಗಳ…

ಜನಸಂಖ್ಯೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ: ಲಾಜರ್ ಸಿರಿಲ್

ಸಿಂಧನೂರು, ಜುಲೈ 11: ಸಿಂಧನೂರು ತಾಲೂಕಿನ ಸನ್ ರೈಸ್ ಡಿ ಫಾರ್ಮಸಿ, ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿಶ್ವ ಜನಸಂಖ್ಯಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಜನಸಂಖ್ಯೆ ನಿಯಂತ್ರಣ, ಕುಟುಂಬ ಕಲ್ಯಾಣ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣ ಕುರಿತು…

ನಿವೃತ್ತ ಶಿಕ್ಷಕರ ಜೀವನ ಸುಖಕರವಾಗಿರಲಿ: ಸಾಹಿತಿ ಶ್ರೀಕಾಂತ

ತಾಳಿಕೋಟೆ: ಸಮಾಜದಲ್ಲಿರುವ ಎಲ್ಲ ವೃತ್ತಿಗಳು ಮಾನವ ಪ್ರಯತ್ನದಿಂದ ಸಿಗುತ್ತವೆ ಆದರೆ ಶಿಕ್ಷಕ ವೃತ್ತಿ ದೇವರ ಕೃಪೆ ಇದ್ದರೆ ಮಾತ್ರ ಸಿಗುತ್ತದೆ.ಈ ಸೌಭಾಗ್ಯ ಎಲ್ಲರಿಗೂ ಸಿಗುವುದಿಲ್ಲ ಎಂದು ಜೆಎಸ್ ಜಿ ಫೌಂಡೇಶನ್ ಕಾರ್ಯದರ್ಶಿ,ಸಾಹಿತಿ ಶ್ರೀಕಾಂತ ಪತ್ತಾರ ಹೇಳಿದರು. ತಾಲ್ಲೂಕಿನ ಬ.ಸಾಲವಾಡಗಿ ಸರ್ಕಾರಿ ಪ್ರೌಢಶಾಲೆಯಲ್ಲಿ…

ತಾಳಿಕೋಟೆಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ತಾಳಿಕೋಟಿ: ಈ ಬಾರಿ ಮುಂಗಾರು ಮಳೆ ಇಲ್ಲಿಯವರೆಗೆ ಸರಿಯಾಗಿ ಬಾರದೆ ರೈತರು ತೀವ್ರ ಸಂಕಷ್ಟದಲ್ಲಿದ್ದು ಬರಗಾಲದ ವಾತಾವರಣ ನಿರ್ಮಾಣ ಆಗುತ್ತಿರುವ ಹಿನ್ನೆಲೆಯಲ್ಲಿ ತಾಳಿಕೋಟಿ ಪಟ್ಟಣದ ಮುಸ್ಲಿಂ ಸಮಾಜದ ಬಾಂಧವರು ಶುಕ್ರವಾರ ಪಟ್ಟಣದ ಅಂಜುಮನ್ ಪ್ರೌಢಶಾಲೆಯ ಹತ್ತಿರ ಇರುವ ಬಾಪುಗೌಡ ಸಂಗನಗೌಡ ಪಾಟೀಲ…

ವರ್ಗಾವಣೆಗೊಂಡ ನೌಕರರ ಬೀಳ್ಕೊಡುವ ಸಮಾರಂಭ

ತಾಳಿಕೋಟಿ: ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡಿರುವ ನರ್ಸಿಂಗ್ ಆಫೀಸರ್ ಜ್ಯೋತಿ ಕೋಳೂರಗಿ, ಕಚೇರಿ ಅಧೀಕ್ಷಕಿ ಜಮುನಾ ಅರಸಂಗಿ, ಹಿರಿಯ ಆರೋಗ್ಯ ನಿರಕ್ಷಣಾಧಿಕಾರಿಯಾಗಿ ಪಧೋನ್ನತಗೊಂಡ ಫಯಾಜ್ ಅತ್ತಾರ ಹಾಗೂ ತಾಲೂಕಿನ ಕೊಣ್ಣೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಿರಿಯ ವೈದ್ಯಾಧಿಕಾರಿಗಳಾದ…

ಮಸ್ಕಿಗೆ ಶಾಶ್ವತ ಕೋರ್ಟ್‌ ಸ್ಥಾಪನೆಗೆ ಸರ್ಕಾರ ಆದೇಶ

ಮಸ್ಕಿ: ಮಸ್ಕಿ ತಾಲೂಕು ಕೇಂದ್ರವಾಗಿ ಕಾರ್ಯನಿರ್ವಹಿಸುತ್ತಿದೆ ಆದರೆ ಪಟ್ಟಣದಲ್ಲಿ ಹಲವು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ಸಂಚಾರ ನ್ಯಾಯಾಲಯವನ್ನು ಶಾಶ್ವತ ನ್ಯಾಯಾಲಯವನ್ನಾಗಿ ಮಾಡುವಂತೆ ಇಲ್ಲಿನ ಸಾರ್ವಜನಿಕರು ವಕೀಲರು ಸೇರಿದಂತೆ ತಾಲೂಕಿನ ಜನರ ಬೇಡಿಕೆಯಾಗಿತ್ತು ಸರ್ಕಾರ ಮಸ್ಕಿ ತಾಲೂಕಿಗೆ ಶಾಶ್ವತ ನ್ಯಾಯಾಲಯ ನಿರ್ವಹಿಸುವಂತೆ ಆದೇಶ…

ಸನ್ ರೈಸ್ ಕಾಲೇಜಿನ ಶನಿವಾರದ ವಿಶೇಷ ಉಪನ್ಯಾಸ ನೀಡಿದ ಡಾ.ಸುಮಾ ದಂತ ಆರೋಗ್ಯ ಕಾಪಾಡಿ, ಆರೋಗ್ಯಕರ ಜೀವನ ನಡೆಸಿ: ಡಾ. ಸುಮಾ ಕರೆ

ಸಿಂಧನೂರು, ಜುಲೈ 11: ಸನ್ ರೈಸ್ ಡಿ ಫಾರ್ಮಸಿ, ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕಾಲೇಜು, ಸಿಂಧನೂರು ವತಿಯಿಂದ ಪ್ರತೀ ಶನಿವಾರ ಹಮ್ಮಿಕೊಳ್ಳಲಾಗುವ ವಿಶೇಷ ಉಪನ್ಯಾಸ ಕಾರ್ಯಕ್ರಮದ ಅಂಗವಾಗಿ, ದಿನಾಂಕ 11 ಜುಲೈ 2026, ಶನಿವಾರ ಸನ್ ರೈಸ್ ಸ್ಕೂಲ್ ಆಫ್…

“ನಾಳೆ ಕುರುಬ ಸಂಘದ ನೂತನ ಕಾರ್ಯಾಲಯ ಉದ್ಘಾಟನೆ” ಹಾಲುಮತ ಸಮಾಜದ ಸಮಾಲೋಚನಾ ಸಭೆ ನಡೆಯಲಿದೆ.

ಮಾನ್ವಿ -: ಮಾನ್ವಿ ತಾಲೂಕು ಕುರುಬರ ಸಂಘ (ರಿ) ವತಿಯಂದ ನೂತನ ಕಾರ್ಯಲಯದ ಉದ್ಧಾಟನಾ ಸಮಾರಂಭ ಹಾಗೂ ರಾಯಚೂರು ಜಿಲ್ಲಾ ಹಾಲುಮತ ಸಮಾಜದ ಸ್ಥಿತಿಗತಿಗಳ ಕುರಿತು ಸಮಾಲೋಚನಾ ಸಭೆಯನ್ನು ಜುಲೈ 12ರಂದು ಭಾನುವಾರ ಹಮ್ಮಿಳ್ಳಲಾಗಿದೆ. ಪಟ್ಟಣದ ಸರ್ಕಾರಿ ಪದವಿ ಕಾಲೇಜು ಸಮೀಪದ…

ರಾಷ್ಟ್ರೀಯ ಲೋಕ ಅದಾಲತನಲ್ಲಿ ಮತ್ತೊಂದು ಜೋಡಿಯನ್ನು ಒಗ್ಗೂಡಿಸಿದ ನ್ಯಾ. ಉಂಡಿ ಮಂಜುಳಾ ಶಿವಪ್ಪ

ಇಂದು ತಾಲೂಕಿನ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತನ್ನು ಆಯೋಜಿಸಲಾಗಿದ್ದು ನ್ಯಾ. ಉಂಡಿ ಮಂಜುಳಾ ಶಿವಪ್ಪ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರ ನೇತೃತ್ವದಲ್ಲಿ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದಲ್ಲಿ ಒಟ್ಟು ಬಾಕಿ ಪ್ರಕರಣಗಳಲ್ಲಿ 685 ಪ್ರಕರಣಗಳು ಇಂದು ಇತ್ಯಾರ್ಥಪಡಿಸಲಾಗಿದ್ದು ಇದರ ಒಟ್ಟು ಮೊತ್ತ…