ಪೋಷಕರು ಶಿಕ್ಷಕರು ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಉತ್ತೇಜಿಸಬೇಕು- ರಮೇಶಬಾಬು ಯಾಳಗಿ
ಮಾನ್ವಿ- ಮಕ್ಕಳು ನಮ್ಮ ದೇಶದ ಭವಿಷ್ಯ, ನಾಳೆಯ ನಾಗರಿಕರು, ಮತ್ತು ನಾಯಕರಾಗಿರುವುದರಿಂದಾಗಿ ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಉತ್ತೇಜಿಸುವ ಕೆಲಸ ಪೋಷಕರು ಶಿಕ್ಷಕರು ಮಾಡುವುದು ಅಗತ್ಯವಾಗಿದೆ ಎಂದು ಸಾಹಿತಿ ರಮೇಶಬಾಬು ಯಾಳಗಿ ಅವರು ಹೇಳಿದರು ಅವರು ಪಟ್ಟಣದ ಕಲ್ಮಠ ಪದವಿ ಪೂರ್ವ ಕಾಲೇಜಿನ…
