ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರಿಗೆ ಗೌರವ ಡಾಕ್ಟರೇಟ್
ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯ ವತಿಯಿಂದ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ರಾಜ್ಯಪಾಲರಾದ ಥಾವರ್‌ಚಂದ್ ಗೆಹೋಟ್ ಅವರು ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಗೌರವ ಡಾಕ್ಟರೇಟ್ ಪದವಿ…
