ಎಲ್‌ಬಿಎಸ್ ನಗರದ 12ನೇ ಅಂಗನವಾಡಿ ಕೇಂದ್ರದಲ್ಲಿ ಎಲ್ ಕೆಜಿ, ಯುಕೆಜಿ ಪೂರ್ವ ಪ್ರಾಥಮಿಕ ತರಗತಿಗೆ ಶುಭಾರಂಭ
ರಾಯಚೂರು ನವೆಂಬರ್ 28 (ಕರ್ನಾಟಕ ವಾರ್ತೆ): ರಾಯಚೂರು ನಗರದ ಮಡ್ಕಿಪೇಟೆ ವ್ಯಾಪ್ತಿಯಲ್ಲಿ ಬರುವ ಎಲ್‌ಬಿಎಸ್ ನಗರದ 12ನೇ ಅಂಗನವಾಡಿ ಕೇಂದ್ರದಲ್ಲಿ ನವೆಂಬರ್ 28ರಂದು ಎಲ್ ಕೆಜಿ ಹಾಗೂ ಯುಕೆಜಿ ಪೂರ್ವ ಪ್ರಾಥಮಿಕ ತರಗತಿ ಆರಂಭದ ಕಾರ್ಯಕ್ರಮ ನಡೆಯಿತು. ಬೆಂಗಳೂರಿನ ಮೇಕ್ರಿ ಸರ್ಕಲ್…
