Author: naijyadese

SN ಕ್ಯಾಂಪ್ ನಲ್ಲಿ ” ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರ್ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮ ರಾಯಚೂರು ತಾಲೂಕ ಆರೋಗ್ಯ ಅಧಿಕಾರಿಗಳು ಕಾರ್ಯಾಲಯ ಸಿಂಧನೂರ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಹಾರಾಪುರ ಇವರ ಇವರ ಸಂಯುಕ್ತ ಆಶ್ರಯದಲ್ಲಿ…

ದೇಶದ ಅತ್ಯುತ್ತಮ ಪೊಲೀಸ್ ಠಾಣೆ ಪ್ರಶಸ್ತಿ ಸ್ವೀಕರಿಸಿದ ಕವಿತಾಳ ಪೊಲೀಸ್ ಠಾಣೆಯ ಪಿಎಸ್‌ಐ ಗುರುಚಂದ್ರ ಯಾದವ್

ದೇಶದ 3 ನೇ ಅತ್ಯುತ್ತಮ ಪೊಲೀಸ್ ಠಾಣೆ ಪ್ರಶಸ್ತಿಗೆ ಆಯ್ಕೆಯಾದ ರಾಯಚೂರ ನ ಕವಿತಾಳ ಪೊಲೀಸ್ ಠಾಣೆಯ ಪಿಎಸ್ಐ ಗುರುಚಂದ್ರ ಯಾದವ್ ಅವರು ದೆಹಲಿಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಂದ ದೇಶದ ಅತ್ಯುತ್ತಮ…

ಅಡವಿ‌ ಅಮರೇಶ್ವರದ ಶಾಂತಮಲ್ಲ ಮಹಾಸ್ವಾಮಿಗಳು ಲಿಂಗೈಕ್ಯ

ಅಡವಿ‌ ಅಮರೇಶ್ವರದ ಶಾಂತಮಲ್ಲ ಮಹಾಸ್ವಾಮಿಗಳು ಲಿಂಗೈಕ್ಯ ಮಾನ್ವಿ : ಸುವರ್ಣಗಿರಿ ವಿರಕ್ತಮಠ, ಅಡವಿಅಮರೇಶ್ವರದ ಲಿಂ॥ ಶ್ರೀ ಮ.ನಿ.ಪ್ರ. ಶಾಂತಮಲ್ಲ ಮಹಾಸ್ವಾಮಿಗಳು ಪೂಜ್ಯರು ದಿನಾಂಕ 28-11-2025 ರಂದು ಸಂಜೆ 7:05ಕ್ಕೆ ಲಿಂಗೈಕ್ಯರಾದರು ಎಂಬ ದುಃಖದ ಸುದ್ದಿ ಪ್ರಕಟವಾಗಿದೆ. ಅಡವಿಅಮರೇಶ್ವರ ಕ್ಷೇತ್ರಕ್ಕೆ ಸೇವೆ ಸಲ್ಲಿಸಿದ…

ಸಿಲಿಂಡರ್ ಸ್ಪೋಟ: ಮನೆ ಸಂಪೂರ್ಣ ಜಖಂ 

ತಾಳಿಕೋಟೆ: ಪಟ್ಟಣದ ಗಣೇಶ ನಗರದಲ್ಲಿರುವ ಹೆಸ್ಕಾಂ ಉದ್ಯೋಗಿ ರವಿ ಕೋಳೂರ ಇವರ ಮನೆಯಲ್ಲಿ ಗ್ಯಾಸ್ ಸೋರಿಕೆಯಿಂದಾಗಿ ಸಿಲಿಂಡರ್ ಸ್ಪೋಟಗೊಂಡಿದ್ದು ಇಡೀ ಮನೆ ಜಖಂಗೊಂಡ ಘಟನೆ ಗುರುವಾರ ನಡೆದಿದೆ. ಪಟ್ಟಣದ ಗಣೇಶನಗರದಲ್ಲಿರುವ ಹೆಸ್ಕಾಂ ಉದ್ಯೋಗಿ ರವಿ ಕೋಳೂರ ಇವರ ಮನೆಯಲ್ಲಿ ಮಧ್ಯಾಹ್ನ 1-25…

ಯೂತ್ ಕಾಂಗ್ರೆಸ್ ಲೀಗಲ್ ಸೆಲ್ – ಜಿಲ್ಲಾಧ್ಯಕ್ಷರಾಗಿ ಜಿ.ಚೇತನ್ ನಾಯ್ಕ ನೇಮಕ.

ಮಾನ್ವಿ : ಕರ್ನಾಟಕ ಪ್ರದೇಶ ಯೂತ್ ಕಾಂಗ್ರೆಸ್ ಲೀಗಲ್ ಸೆಲ್‌ನ ರಾಯಚೂರು ಜಿಲ್ಲಾ ಅಧ್ಯಕ್ಷರಾಗಿ ಜಿ.ಚೇತನ್ ನಾಯ್ಕ ರವರನ್ನು ತಕ್ಷಣದಿಂದಲೇ ನೇಮಿಸಲಾಗಿದೆ. ಈ ನೇಮಕಾತಿ ಆದೇಶವನ್ನು ಎಐಸಿಸಿ ಸದಸ್ಯರೂ ಆಗಿರುವ ಲೀಗಲ್ ಸೆಲ್ ನ್ಯಾಷನಲ್ ಚೇರ್ಮನ್ ರೂಪೇಶ್ ಎಸ್. ಭದೌರಿಯಾ ರವರು…

ಆಲ್ದಾಳ ಶ್ರೀ ಭದ್ರಕಾಳಿ ಶ್ರೀ. ವೀರಭದ್ರೇಶ್ವರಸ್ವಾಮಿಗೆ ವೈಭವದ ಕಲ್ಯಾಣೋತ್ಸವ.

ಮಾನ್ವಿ: ತಾಲೂಕಿನ ಆಲ್ದಾಳ ಗ್ರಾಮದಲ್ಲಿನ ಶ್ರೀ ಭದ್ರಕಾಳಿ ಶ್ರೀ ವೀರಭದ್ರೇಶ್ವರ ದೇವಾಸ್ಥಾನದಲ್ಲಿ ಶ್ರೀ ಭದ್ರಕಾಳಿ ಶ್ರೀ ವೀರಭದ್ರೇಶ್ವರ ಜಾತ್ರ ಮಹೋತ್ಸವ ಅಂಗವಾಗಿ 4 ನೇ ವರ್ಷದ ಕಲ್ಯಾಣೋತ್ಸವವನ್ನು ಗ್ರಾಮದ ಭಕ್ತರು ಶ್ರದ್ದೆ ಭಕ್ತಿಯಿಂದ ನೆರವೇರಿಸಿದರು. ಕಲ್ಯಾಣೋತ್ಸವ ಅಂಗವಾಗಿ ಬೆಳಿಗ್ಗೆ ಶ್ರೀ ಭದ್ರಕಾಳಿ…