ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಜೂನ್ 04 ರಂದು ರಾಯಚೂರು ಜಿಲ್ಲಾ ಪ್ರವಾಸ
ರಾಯಚೂರು ಜೂನ್ 02 (ಕರ್ನಾಟಕ ವಾರ್ತೆ): ಭಾರತ ಸರ್ಕಾರದ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಜೂನ್ 04 ರಂದು ರಾಯಚೂರು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅಂದು ಬೆಳಿಗ್ಗೆ 11:15ಕ್ಕೆ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ…
