ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆ – ಮಾನ್ವಿ
ಮಾನ್ವಿ: ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ಸಂಜೀವ ಸುಧಾಕರ್ ಅವರು ಮಾತನಾಡಿ, “ಭಾರತದ ಸಂವಿಧಾನವು ವಿಶ್ವದ ಶ್ರೇಷ್ಠ ಸಂವಿಧಾನಗಳಲ್ಲಿ ಒಂದಾಗಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ನಮ್ಮ ಸಂವಿಧಾನದ ಪಾತ್ರ ಹಿರಿದು. ವಿದ್ಯಾರ್ಥಿಗಳು…
