Author: naijyadese

ದೇಹಕ್ಕೆ ಅಗತ್ಯವಾದ ಪೋಷಾಕಾಂಶ ದೊರೆಯದೆ ಮೂಳೆಗಳು ದುರ್ಬಲಗೊಳ್ಳುತ್ತಿವೆ: ಡಾ.ಸಂತೋಷ ಎನ್,ಬೆಳವಡಿ

ಮಾನ್ವಿ: ಪಟ್ಟಣದ ಕೆ.ಪಿ.ಎಸ್.ವಿ.ಎಸ್. ಆಯುರ್ವೇದ ಮೆಡಿಕಲ್ ಕಾಲೇಜ್ ಹಾಗೂ ಆಸ್ಪತ್ರೆಯ ಕಾಯಚಿಕಿತ್ಸಾ ವಿಭಾಗದ ಪಿ.ಹೆಚ್.ಡಿ.ಸಂಶೋಧನಾರ್ಥಿಗಳಿAದ ನಡೆದ ಉಚಿತ ಮೂಳೆಗೆ ಸಂಬಂಧಿಸಿದ ಚಿಕಿತ್ಸ ಶಿಬಿರವನ್ನು ಸಂಶೋಧನ ಮಾರ್ಗದರ್ಶಕರಾದ ಗದುಗಿನ ಡಿ.ಜಿ.ಎಂ. ಆಯುರ್ವೇದ ಮೆಡಿಕಲ್ ಕಾಲೇಜ್ ಹಾಗೂ ಆಸ್ಪತ್ರೆಯ ಪ್ರಾಚಾರ್ಯರಾದ ಡಾ.ಸಂತೋಷ ಎನ್,ಬೆಳವಡಿ ಚಾಲನೆ…

ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಪ್ರತಿಭಟನೆ

ಮಾನ್ವಿ: ಪಟ್ಟಣದ ಹಳೆ ತಾಲೂಕು ಪಂಚಾಯಿತಿ ಕಚೇರಿಯ ಆವರಣದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಸಿ.ಐ.ಟಿ.ಯು ಸಂಯೋಜಿತ ತಾಲೂಕು ಘಟಕ ವತಿಯಿಂದ ವಿವಿಧ ಬೇಡಿಕೆಗಳ ಈಡೆರಿಕೆಗಾಗಿ ನಡೆದ ಅನಿರ್ಧಿಷ್ಟಾವದಿ ಪ್ರತಿಭಟನೆ ಧರಣಿ ನಡೆಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ…

ನ.27 ರಂದು ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ಹುಟ್ಟು ಹಬ್ಬದ ಅಂಗವಾಗಿ ರಕ್ತದಾನ ಶಿಬಿರ

ಮಾನ್ವಿ: ಪಟ್ಟಣದ ಕಲ್ಮಠ ಶ್ರೀ ಮುಕ್ತಾಗುಚ್ಚ ಬೃಹನ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ಹುಟ್ಟು ಹಬ್ಬದ ಅಂಗವಾಗಿ ನ.27 ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ರಕ್ತದಾನ ಶಿಬಿರವನ್ನು ಶ್ರೀ ಮಠದ ಭಕ್ತರು ಹಾಗೂ ಹೆಚ್.ಡಿ.ಎಫ್.ಸಿ. ಬ್ಯಾಂಕ್…

ರಾಜ್ಯ ಮಟ್ಟದ ಕಾಯಕ ರತ್ನ ಪ್ರಶಸ್ತಿಗೆ ಮುದುಕಪ್ಪ ನಾಯಕ ಆಯ್ಕೆ

ದೇವದುರ್ಗ:-ರಾಜ್ಯ ಮಟ್ಟದ ಕಾಯಕ ರತ್ನ ಪ್ರಶಸ್ತಿಗೆ ಸಮಾಜ ಸೇವೆ ಕ್ಷೇತ್ರ ಮತ್ತು ಆರೋಗ್ಯ ರಕ್ಷಣೆ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿದ ದೇವದುರ್ಗ ತಾಲೂಕಿನ ಸುಂಕೇಶ್ವರಹಾಳ ಗ್ರಾಮದಲ್ಲಿ ಜನಿಸಿದ, ಪ್ರತಿಯೊಬ್ಬರ ಕಷ್ಟಕ್ಕೆ ಸ್ಪಂದಿಸುವ,ಯುವಕರ ಕಣ್ಮಣಿ ಮುದುಕಪ್ಪ ನಾಯಕ 108 ಆಂಬುಲೆನ್ಸ್ ಚಾಲಕರು ಆಯ್ಕೆಯಾಗಿದ್ದಾರೆ.…

ಜಾಗಿರ ವೆಂಕಟಪೂರ, ರಘುನಾಥಹಳ್ಳಿ, ಸುಲ್ತಾನಪೂರ ಗ್ರಾಮಗಳಲ್ಲಿ ನಾನಾ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ

ರಾಯಚೂರು : ನವೆಂಬರ್ 25 (ಕ.ವಾ.): ಮಹರ್ಷಿ ವಾಲ್ಮೀಕಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಹಾಗೂ ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ ಅವರು ನವೆಂಬರ್ 25ರಂದು ಜಾಗಿರ ವೆಂಕಟಪೂರ,…

ರೌಡಕುಂದ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳ ಪ್ರತಿಭೆ ಕಾರಂಜಿ

ರೌಡಕುಂದ : ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಪ್ರಾಥಮಿಕ ಶಾಲೆ ಸಿಂಗಾಪುರದಲ್ಲಿ 25-11-2025 ರಂದು ರೌಡಕುಂದ ವಲಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಥೋತ್ಸವ 2025-26 ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳ ಸಕ್ರಿಯ ಸಹಭಾಗಿತ್ವದಲ್ಲಿ ವಿವಿಧ ಕಲೆ…

ಹತ್ತಿ ಖರೀದಿ ನೋಂದಣಿಗೆ ಡಿಸೆಂಬರ್ 31ರವರೆಗೆ ಕಾಲಾವಕಾಶ: ಜಿಲ್ಲಾಧಿಕಾರಿ ನಿತೀಶ್ ಕೆ

ರಾಯಚೂರು ನವೆಂಬರ್ 25 (ಕ.ವಾ.): ರಾಯಚೂರು ಜಿಲ್ಲೆಯಲ್ಲಿ ಈಗಾಗಲೇ ಹತ್ತಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಎಲ್ಲ ರೈತರಿಗೂ ಅನುಕೂಲವಾಗುವ ಹಾಗೆ 2025-26ನೇ ಸಾಲಿನ ಎಂಎಸ್‌ಪಿ ಹತ್ತಿ ಖರೀದಿ ನೋಂದಣಿಗೆ ಡಿಸೆಂಬರ್ 31ರವರೆಗೆ ಕಾಲಾವಕಾಶ ನೀಡಲಾಗಿದ್ದು, ರೈತರು ತರಾತುರಿ ಮಾಡದೇ ಸಹಕರಿಸಬೇಕು ಎಂದು…

ಘನತ್ಯಾಜ್ಯ ವಸ್ತು ನಿರ್ವಹಣೆ ಹಾಗೂ ನೈರ್ಮಲ್ಯಕ್ಕೆ ಬಳಸಿದ ನೀರಿನ ನಿರ್ವಹಣೆ ಕುರಿತು ಜಾಗೃತಿ ಕಾರ್ಯಕ್ರಮ

ಮಸ್ಕಿ : ಘನತ್ಯಾಜ್ಯ ಮತ್ತು ಬಳಸಿದ ನೀರಿನ ನಿರ್ವಹಣೆಯನ್ನು ಯಶಸ್ವಿಗೊಳಿಸಲು ಸಮುದಾಯದ ಸಹಭಾಗಿತ್ವ ಅವಶ್ಯ-ಭಾಲಚಂದ್ರ ಜಾಬಶೆಟ್ಟಿ ಪರಿಸರ ಸ್ನೇಹಿ ತ್ಯಾಜ್ಯ ತಿರುವು ಯೋಜನೆಯ ಅಳವಡಿಕೆಯಿಂದ ನಗರ ತ್ಯಾಜ್ಯ ನಿರ್ವಹಣಾ ವೆಚ್ಚದಲ್ಲಿ ಗಣನೀಯ ಉಳಿತಾಯ ಸಾಧ್ಯ ಎಂದು ಪ್ರಧಾನ ಸಂಪನ್ಮೂಲ ವ್ಯಕ್ತಿ ಭಾಲಚಂದ್ರ…

ಬೇಡಿಕೆಗಳ ಈಡೇರಿಕೆಗೆ ಗ್ರಾಮ ಪಂಚಾಯತಿ ನೌಕರರ ಅನಿರ್ಧಿಷ್ಟಾವಧಿ ಧರಣಿ ಆರಂಭ 15ನೇ ಹಣಕಾಸು ಅನುದಾನದಿಂದಲೇ ವೇತನ ಪಾವತಿಸಲು ಆಗ್ರಹ

ಮಾನ್ವಿ : ಗ್ರಾಮ ಪಂಚಾಯತಿ ನೌಕರರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸದೆ ಮುಂದೆ ತಳ್ಳುತ್ತಿರುವ ಪರಿಸ್ಥಿತಿಯಿಂದ, 25.11.2025ರಿಂದ ತಾಲ್ಲೂಕು ಪಂಚಾಯತ್‌ ಕಾರ್ಯಾಲಯ ಮಾನ್ವಿ ಎದುರು ಗ್ರಾಮ ಪಂಚಾಯತಿ ನೌಕರರು ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿದ್ದಾರೆ. ವೇತನ, ನೇಮಕ, ಜೀವವಿಮೆ ಸೇರಿದಂತೆ ಮೂಲಭೂತ ಸೇವಾ ಹಕ್ಕುಗಳಿಗೆ…

ಬಳಗಾನೂರಿಗೆ ಕೀಟ ಶಾಸ್ತ್ರಜ್ಞರ ತಂಡ ಬೇಟಿ ಆನೆಕಾಲು ರೋಗ ಕೀಟ ಅಧ್ಯಯನ

ಬಳಗಾನೂರು : ನ.25,ರಾಜ್ಯ ಕೀಟ ಶಾಸ್ತ್ರಜ್ಞ ಅದ್ಯಯನ ತಂಡ ತಾಲೂಕಿನ ವಿವಿಧ ಗ್ರಾಮಗಳಿಗೆ ಬೇಟಿ ನೀಡಿ ಸೊಳ್ಳೆಗಳಿಂದ ಹರಡುವ ರೋಗ ಅದ್ಯಯನ ನಡೆಸಿತು. ಜೀತುಲಾಲ್ ಪವಾರ ಬೀದರ, ಮಹದೇವ ಮೈಸೂರು,ಇವರ ನೇತೃತ್ವದ ರಾಜ್ಯ ಕೀಟ ಶಾಸ್ತ್ರಜ್ಞ ಅಧ್ಯಯನ ತಂಡ ತಾಲ್ಲೂಕಿನ ಬಳಗಾನೂರು…