ನವೆಂಬರ್ 26 ಸಂವಿಧಾನ ದಿನಾಚರಣೆ – ಜಾಗೃತಿ ಜಾಥಾ
ರಾಯಚೂರು ನವೆಂಬರ್ 25 (ಕ.ವಾ.): ಭಾರತ ದೇಶದಾದ್ಯಂತ ನವೆಂಬರ್ 26ರಂದು ಸಂವಿಧಾನ ದಿನಾಚರಣೆಯನ್ನು ಪ್ರತಿ ವರ್ಷ ಆಚರಿಸಲಾಗುತ್ತಿದೆ. ಅದೆ ರೀತಿ ಕರ್ನಾಟಕ ರಾಜ್ಯದಲ್ಲಿಯು ಸಹ ಸಂವಿಧಾನ ದಿನಾಚರಣೆಯು ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಆಚರಿಸಲಾಗುತ್ತದೆ. ರಾಯಚೂರು ಜಿಲ್ಲೆಯಲ್ಲಿ ಜಿಲ್ಲಾಡಳಿತ,…
