Author: naijyadese

BCT LBK ಪಿಯು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಸಾಂಸ್ಕೃತಿಕ ವಿಭಾಗ ಮಟ್ಟಕ್ಕೆ ಆಯ್ಕೆ

ರಾಯಚೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದ BCT LBK ಪಿಯು ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ರಸಪ್ರಶ್ನೆ ವಿಭಾಗದಲ್ಲಿ ಸಾಗರ್ ಮತ್ತು ಮಾನಸ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಚರ್ಚಾ ಸ್ಪರ್ಧೆಯಲ್ಲಿ…

ಬಾಲಿವುಡ್ ದಿಗ್ಗಜ ಧರ್ಮೇಂದ್ರ ವಿಧಿವಶ

ಮುಂಬೈ, ನವೆಂಬರ್ 24: ಹಿಂದಿ ಸಿನಿರಂಗದ ದಿಗ್ಗಜ, ಹೀ ಮ್ಯಾನ್ ಎಂದು ಕರೆಯಲ್ಪಟ್ಟ ಧರ್ಮೇಂದ್ರ ಅವರು ಸೋಮವಾರ 89ರ ವಯಸ್ಸಿನಲ್ಲಿ ಮುಂಬೈಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು. ಅವರ ಅಗಲುವಿಕೆಯಿಂದ ಹಿಂದಿ ಚಿತ್ರಜಗತ್ತಿನ ಒಂದು ಯುಗವೇ ಅಂತ್ಯಗೊಂಡಂತಾಗಿದೆ. ಕೆಲ ದಿನಗಳ ಹಿಂದೆ ಉಸಿರಾಟದ…

ರೈತ ಸಂಘಟನೆ ವಿವಿಧ ಬೇಡಿಕೆಗಳಿಗೆ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ

ಎರಡನೇ ಬೆಳೆಗೆ ನೀರು ಬಿಡಬೇಕು ಎನ್ನುವ ಬೇಡಿಕೆ ಜೊತೆಗೆ ವಿವಿಧ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಸಮಿತಿಯಿಂದ ತಹಶೀಲ್ ಕಚೇರಿಗೆ ಮುತ್ತಿಗೆ ಹಮ್ಮಿಕೊಳ್ಳಲಾಗಿತ್ತು. ಈ ಪ್ರತಿಭಟನೆ ಪ್ರವಾಸಿಮಂದಿರದಿಂದ ತಹಶೀಲ್ದಾರ್ ಕಚೇರಿಯವರೆಗೆ ಪ್ರತಿಭಟನೆ ಮೆರವಣಿಗೆ…

ಕರ್ನಾಟಕ ಛಲವಾದಿ ಮಹಾಸಭಾದಿಂದ ಪದಾಧಿಕಾರಿಗಳ ಆಯ್ಕೆ.

ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದ ವತಿಯಿಂದ ನಗರದ ಸರ್ಕ್ಯೂಟ್ ಹೌಸ್‌ ನಲ್ಲಿ ಪದಾಧಿಕಾರಿಗಳ ಆಯ್ಕೆ ಸಭೆ ನಡೆಸಲಾಯಿತು. ತಾಲೂಕು ಅಧ್ಯಕ್ಷರಾಗಿ ವೀರೇಶ ಕೆ.ಹಂಚಿನಾಳ, ಉಪಾಧ್ಯಕ್ಷರಾಗಿ ಬಿ.ನಾಗರಾಜ ಹೊಸಹಳ್ಳಿ ಕೆ, ಕುಬೇರಪ್ಪ ಹೊಸಹಳ್ಳಿ ಕೆ, ಕಾರ್ಯಾಧ್ಯಕ್ಷರಾಗಿ ಶಂಕ್ರಪ್ಪ ಜಾಲಿಹಾಳ, ಪ್ರಧಾನ ಕಾರ್ಯದರ್ಶಿಯಾಗಿ ಮಾರೆಪ್ಪ…

ವಿಕಲಚೇತನರ ಗುರುತಿನ ಚೀಟಿಗಾಗಿ ಬಾಲಿಕಿಯ ನಾಲ್ಕು ವರ್ಷಗಳ ಓಡಾಟ

ಸಿರವಾರ: ತಾಲೂಕಿನ ಬಾಗಲವಾಡ ಗ್ರಾಮದ ರಂಜನ್ ಬೀ ತಂದೆ ರಹಿಮಾನ್ ಸಾಬ್ ಶ್ರಾವಣ-ವಾಕ್ ದೋಷ ಹೊಂದಿರುವ ವಿಕಲಚೇತನೆ ಬಾಲಕಿಯಾಗಿದ್ದು. ಇವರ UDID (ವಿಕಲಚೇತನರ ವಿಶೇಷ ಗುರುತಿನ ಚೀಟಿ) ಸಿಗದೇ 2020ರಿಂದ ಇಲ್ಲಿಯವರೆಗೆ ಸುಮಾರು 20–30 ಬಾರಿ RIMS ಆಸ್ಪತ್ರೆಗೆ ಓಡಾಡಿದರೂ ಕೂಡಾ…

ಕಲ್ಯಾಣ ಕರ್ನಾಟಕ ನಿವಾಸಿಗಳಿಗೆ ಶ್ರೀಮತಿ ಬಸವರಾಜೇಶ್ವರಿ ಅವರ ಕುಟುಂಬದಿಂದ ಉಚಿತ ಸಮಗ್ರ ಆರೋಗ್ಯ ಶಿಬಿರ

ಕಲ್ಯಾಣ ಕರ್ನಾಟಕ ನಿವಾಸಿಗಳಿಗೆ ಶ್ರೀಮತಿ ಬಸವರಾಜೇಶ್ವರಿ ಅವರ ಕುಟುಂಬದಿಂದ ಉಚಿತ ಸಮಗ್ರ ಆರೋಗ್ಯ ಶಿಬಿರ* ರಾಯಚೂರು ಜಿಲ್ಲಾ ಲಿಂಗಸೂರು ತಾಲೂಕಿನ ಗೆಜ್ಜಲಗಟ್ಟ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಸುಲಭವಾಗಿ ಲಭ್ಯವಾಗುವ ಮತ್ತು ಕೈಗೆಟುಕುವ ಆರೋಗ್ಯ ಸೇವೆಗಳ ತೀವ್ರ ಕೊರತೆ ಇದೆ. ವೈದ್ಯಕೀಯ…

ಜಫರ ಮೊಹಿಯುದ್ದೀನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅವರಿಗೆ ಫೆಡರಲ ಶಿಕ್ಷಣ ಸಂಸ್ಥೆಯಲ್ಲಿ ಸನ್ಮಾನ

ಸಮಾಜ ಸೇವಕ, ಕಿರುತೆರೆ ಕಲಾವಿದ ನಿರ್ದೇಶಕ ಮತ್ತು ಜಾತ್ಯತೀತ ನಿಲುವಿನ ಜಫರ ಮೊಹಿಯುದ್ದೀನ ಇವರಿಗೆ ಪ್ರತಿಷ್ಠಿತ ಫೆಡರಲ ಶಿಕ್ಷಣ ಸಂಸ್ಥೆ ವತಿಯಿಂದ ಇಂದು ಶಿಕ್ಷಣ ಸಂಸ್ಥೆಯಲ್ಲಿ ಆತ್ಮೀಯವಾಗಿ ಸನ್ಮಾನ ಮಾಡಲಾಯಿತು.. ಶಾಲು ಹೊಧಿಸಿ ಹೂಮಾಲೆ ಹಾಕಿ,ಪುಷ್ಪ ತಾಂಬೂಲ ನೀಡಿ ಸತ್ಕರಿಸಿದರು. ಸಾಮಾಜಿಕ…

ನೆರೆಹೊರೆಯವರ ಹಕ್ಕುಗಳ ರಾಷ್ಟ್ರವ್ಯಾಪಿ ಅಭಿಯಾನ — ಪರಿವಾರ ಸಮ್ಮೇಳನ ಯಶಸ್ವಿ

ಸಿಂಧನೂರು, ನ.23: ನೆರೆಹೊರೆಯವರ ಹಕ್ಕುಗಳನ್ನು ಉತ್ತೇಜಿಸುವ ರಾಷ್ಟ್ರವ್ಯಾಪಿ ಅಭಿಯಾನದ ಭಾಗವಾಗಿ, ನೆರೆಹೊರೆಯ ಮಾದರಿ–ಮಾದರಿ ಸಮಾಜ ಕಾರ್ಯಕ್ರಮದ ಅಡಿಯಲ್ಲಿ 23-11-2025 ರಂದು ಮಿಲಾಪ್ ಶಾದಿ ಮಹಲ್‌ನಲ್ಲಿ ಜಮಾಅತೆ ಇಸ್ಲಾಮೀ ಬಂಧುಗಳ ಪರಿವಾರ ಸಮ್ಮೇಳನವನ್ನು ಭವ್ಯವಾಗಿ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮೌಲಾನಾ…

ಟಿಪ್ಪು ವಂಶಸ್ಥೆ ನೂರ್ ಇನಾಯತ್ ಖಾನ್ ಗೆ ಗೌರವಾರ್ಥವಾಗಿ ಅಂಚೆ ಚೀಟಿ ಬಿಡುಗಡೆ ಮಾಡಿದ ಫ್ರಾನ್ಸ್

ಟಿಪ್ಪು ಸುಲ್ತಾನ್ ವಂಶಸ್ಥೆ, ಬ್ರಿಟಿಷ್ ಭಾರತೀಯ ಗೂಢಚಾರಿ ನೂರ್ ಇನಾಯತ್ ಖಾನ್ ಅವರು ಎರಡನೇ ಮಹಾಯುದ್ಧದ ಸಮಯದಲ್ಲಿ ಜರ್ಮನಿಯ ನಾಜಿಗಳ ವಿರುದ್ಧ ಹೋರಾಡಿದ ಕಾರಣಕ್ಕೆ ಫ್ರೆಂಚ್ ಅಂಚೆ ಸೇವೆಯು ನೂರ್ ಅವರ ಅಂಚೆಚೀಟಿ ಬಿಡುಗಡೆ ಮಾಡುವ ಮೂಲಕ ಗೌರವ ಸಲ್ಲಿಸಿದೆ. 18ನೇ…

ಕೋಣಚಪ್ಪಳಿ ಗ್ರಾಮದ ಕೃಷಿ ಮತ್ತು ಗ್ರಾಮೀಣ ಕಾರ್ಮಿಕ ಸಂಘದ ಪದಾಧಿಕಾರಿಗಳ ಆಯ್ಕೆ

ದೇವದುರ್ಗ : ದೊಂಡಬಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೋಣಚಪ್ಪಳಿ ಗ್ರಾಮದಲ್ಲಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ಗ್ರಾಮ ಘಟಕ ಮಾಡಲಾಯಿತು. ಅಧ್ಯಕ್ಷರಾಗಿ ಶರಣಬಸವ,ಪ್ರಧಾನ ಕಾರ್ಯದರ್ಶಿಯಾಗಿ ನಾಗಲಿಂಗ ಸೇರಿದಂತೆ 14 ಜನ ಸದಸ್ಯರ ಸಮಿತಿಯನ್ನು ಸಭೆಯೂ ಸರ್ವಾನುಮತದಿಂದ ಆಯ್ಕೆ ಮಾಡಿದೆ ಎಂದು…