Author: naijyadese

ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ವಂಚನೆ – ಬೆಳಗಾವಿ ಅಧಿವೇಶನದಲ್ಲಿ ಚರ್ಚಿತ ವಿಷಯವಾಗಿಸಿ ಕ್ರಮ ಕೈಗೊಳ್ಳುವ ಕುರಿತು ಮನವಿ

ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ರಾಜ್ಯ ನಿಯೋಗವು ಸಭಾಧ್ಯಕ್ಷರಾದ ಸನ್ಮಾನ್ಯ ಯು.ಟಿ. ಖಾದರ್ ರವರನ್ನು ಭೇಟಿಯಾಗಿ, ರಾಜ್ಯದಲ್ಲಿ ದಿನೇದಿನೇ ಹೆಚ್ಚುತ್ತಿರುವ ಸೈಬರ್ ವಂಚನೆ ಮತ್ತು ಆನ್‌ಲೈನ್ ಮೋಸಗಳ ಗಂಭೀರತೆ ಅವರ ಗಮನಕ್ಕೆ ತರಲಾಯಿತು ಡಿಸೆಂಬರ್ 8 ರಿಂದ ಆರಂಭವಾಗಲಿರುವ ಬೆಳಗಾವಿ ಚಳಿಗಾಲದ…

ತಾಲೂಕಾ ಸ್ಕೌಟ್ಸ್ ಗೈಡ್ಸ್ ಸಮಾವೇಶ

ಮಾನ್ವಿ:ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸ್ಕೌಟ್ ಗೈಡ್ ತರಬೇತಿ ಸಹಕಾರಿ ಎಂದು ಜಿಲ್ಲಾ ಸಹಾಯಕ ಆಯುಕ್ತ ಸ್ಕೌಟ್ ಮಲ್ಲನಗೌಡ ನುಡಿದರು.ಅವರು ಮಾನ್ವಿ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ತಾಲೂಕಾ ಮಟ್ಟದ ಸ್ಕೌಟ್ ಗೈಡ್ ಸಮಾವೇಶ ಹಾಗೂ ಮಾಹಿತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.ಸಭೆಯ ಅಧ್ಯಕ್ಷತೆಯನ್ನು ಬಲರಾಮ…

ಮಸ್ಕಿಯಲ್ಲಿ ವೋಟ್ ಚೋರ್, ಗದ್ದಿ ಚೋಡ್ “ಅಭಿಯಾನ

ಮಸ್ಕಿ:ಪಟ್ಟಣದ 06ನೇ ವಾರ್ಡನಲ್ಲಿ ವೋಟ್ ಚೋರ್, ಗದ್ದಿ ಚೋಡ್ “ಅಭಿಯಾನ ಕಾರ್ಯಕ್ರಮ ಶನಿವಾರ ನಡೆಯಿತು. ಈ ಸಂದರ್ಭದಲ್ಲಿ ಪುರಸಭೆ ಮಾಜಿ ಸದಸ್ಯ ಎಂ.ಅಮರೇಶ ಮಾತನಾಡಿ ಕೇಂದ್ರ ಸರ್ಕಾರವು ಕಳದ 10 ವರ್ಷಗಳಿಂದ ಮತಗಳ್ಳತನದ ಮೂಲಕ ದೇಶದಲ್ಲಿ ಸಂವಿಧಾನ ವಿರೋಧಿ ನಡೆ ಅನುಸರಿಸುತ್ತಿದ್ದು…

ರಾಜ್ಯದ ಹಲವು ಪೊಲೀಸ್ ಠಾಣೆಗಳಿಗೆ ಬೇಕಾಗಿದ್ದ ನಟೋರಿಯಸ್ ಕಳ್ಳ ಅರೆಸ್ಟ್, ಮೊಬೈಲ್ ಬಳಸದೆಯೇ ಕೃತ್ಯ ಎಸಗುತ್ತಿದ್ದ ಖದೀಮ !

ರಾಯಚೂರು : ರಾಜ್ಯದಲ್ಲಿ ಕಾಂಗ್ರೆಸ್ ಪದೇ ಪದೇ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ ಅನ್ನೋ ಆರೋಪ ಕೇಳಿಬರುತ್ತಾ ಇದೆ. ಇದೀಗ ಅಂತಹದ್ದೇ ನಟೋರಿಯಸ್ ವ್ಯಕ್ತಿಯನ್ನ ಪೊಲೀಸರು ಲಾಕ್ ಮಾಡಿ ಕಂಬಿ ಹಿಂದೆ ತಳ್ಳಿದ್ದಾರೆ. ರಾಜ್ಯದ 6 ಪೊಲೀಸ್ ಠಾಣೆಗಳಿಗೆ ಬೇಕಾಗಿದ್ದ ಖತರ್ನಾಕ್ ಮನೆಗಳ್ಳನನ್ನು…

ಸಿಸಿ ರಸ್ತೆ ಕಾಮಗಾರಿ ಪರಿಶೀಲಿಸಿದ ಶಾಸಕ ಮಾನಪ್ಪ ವಜ್ಜಲ್

ಲಿಂಗಸುಗೂರು : ಪಟ್ಟಣದ ಬಸವಸಾಗರ ಕ್ರಾಸ್‌ನಿಂದ ಗಡಿಯಾರ ವೃತ್ತದವರೆಗೆ ನಡೆದಿರುವ ಸಿಸಿ ರಸ್ತೆ ಕಾಮಗಾರಿಯನ್ನು ಶಾಸಕ ಮಾನಪ್ಪ ವಜ್ಜಲ್ ಶುಕ್ರವಾರ ಪರಿಶೀಲಿಸಿದರು. ಗಡಿಯಾರ ವೃತ್ತದ ಮೂಲಕ ಸಾಗುವ ಎಲ್ಲಾ ರಸ್ತೆಗಳನ್ನು ಸಿಸಿ ಮಾಡಿಸಲಾಗುತ್ತಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ₹20 ಕೋಟಿ…

ಬೀದಿ ನಾಯಿಗಳ ನಿಯಂತ್ರಣಕ್ಕೆ ಸೂಚನೆ

ಕವಿತಾಳ : ನೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಸರ್ಕಾರಿ ಇಲಾಖೆ ಹಾಗೂ ಖಾಸಗಿ ಸಂಸ್ಥೆಗಳು ಸಹಕರಿಸಬೇಕು ಎಂದು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಜಸ್‌ಪಾಲ್ ಸಿಂಗ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ್ದು ಸರ್ಕಾರಿ ಮತ್ತು ಖಾಸಗಿ, ಶಾಲಾ, ಕಾಲೇಜು, ಆಸ್ಪತ್ರೆ,…

*ಕಾಳಿಕಾದೇವಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

ಕವಿತಾಳ : ಪಟ್ಟಣದ ಕಾಳಿಕಾ ದೇವಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಮಹಿಳೆಯರು, ಮಕ್ಕಳು ಸೆರಿದಮಥೆ ಭಕ್ತಾದಿಗಳು ದೀಪ ಬೆಳಗಿಸಿ ಸಂಭ್ರಮಿಸಿದರು. ಕಾಳಿಕಾದೇವಿ ಉತ್ಸವ ಮೂರ್ತಿಗೆ ಅಭಿಷೇಕ, ಕುಂಕುಮಾರ್ಚನೆ, ಮಹಾಮಂಗಳಾರತಿ ಸೇರಿದಮತೆ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳನ್ನು ಕೈಗೊಳ್ಳಲಾಗಿತ್ತು. ವಿರ್ಶವಕರ್ಮ…

ಸಚಿವ ಪ್ರಿಯಾಂಕ್ ಖರ್ಗೆರವರ ಹುಟ್ಟು ಹಬ್ಬದ ಪ್ರಯುಕ್ತ ಅನ್ನದಾನ ಕಾರ್ಯಕ್ರಮ

ರಾಯಚೂರು ಜಿಲ್ಲಾ ಕಾಂಗ್ರೆಸ್ ವತಿಯಿಂದ 22 ನವೆಂಬರ್ ಕರ್ನಾಟಕ ರಾಜ್ಯದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಪ್ರಮುಖ ನಾಯಕರು ಹಾಗೂ ಪ್ರಸ್ತುತ ಸಚಿವ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು . ಚಿತ್ತಾಪುರ ಕ್ಷೇತ್ರದ ಶಾಸಕರು ಹಾಗೂ ಡಿಜಿಟಲ್ ಆಡಳಿತ, ಗ್ರಾಮೀಣ…

*ಪೋತ್ನಾಳ: ಕಟ್ಟಡ ಕಾರ್ಮಿಕರ ಸಂಘ ಉದ್ಘಾಟನೆ , ಸರ್ಕಾರದ ಸೌಲಭ್ಯ ಸದ್ಬಳಕೆಗೆ ಸೈಯದ್ ಖಾಲಿದ್ ಖಾದ್ರಿ ಕರೆ

ಮಾನ್ವಿ: ತಾಲೂಕಿನ ಪೋತ್ನಾಳ ಗ್ರಾಮದಲ್ಲಿ ‘ನಿತ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ’ದ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ಜರುಗಿತು. ಕಾರ್ಯಕ್ರಮವನ್ನು ಸೈಯದ್ ಖಾಲಿದ್ ಖಾದ್ರಿ ಅವರು ಉದ್ಘಾಟಿಸಿದರು. ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಖಾದ್ರಿ ಅವರು, “ನಿತ್ಯ ಕಟ್ಟಡ ನಿರ್ಮಾಣದ ಕಾಯಕದಲ್ಲಿ ತೊಡಗುವ…

ರಾಷ್ಟ್ರೀಯ ನವಜಾತ ಶಿಶು ಆರೈಕೆ ಸಪ್ತಾಹ ಕಾರ್ಯಕ್ರಮ:

ಲಿಂಗಸೂರು : ನ 22 – ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ರಾಷ್ಟ್ರೀಯ ನವಜಾತ ಶಿಶು ಆರೈಕೆ ಸಪ್ತಾಹ ಕಾರ್ಯಕ್ರಮ ಜರುಗಿತು . ಸರ್ಕಾರಿ ಆಸ್ಪತ್ರೆ ಮಕ್ಕಳ ತಜ್ಞ ಡಾ. ಸಂಜೀವ ರೆಡ್ಡಿ ಮಾತನಾಡಿ ನವಜಾತ ಶಿಶು ಆರೈಕೆಯಲ್ಲಿ ಎದೆ ಹಾಲು ಉಣಿಸುವಿಕೆ…