Author: naijyadese

ಶ್ರೀ ನಗರೇಶ್ವರ ಆರ್ಯವೈಶ್ಯ ಸಂಘದಿಂದ ಶ್ರೀ ವಾಸವಿ ಪ್ರತಿಭಾ ಪುರಸ್ಕಾರ

ಮಾನ್ವಿ: ಪಟ್ಟಣದ ಶ್ರೀ ವಾಸವಿ ಕಲ್ಯಾಣ ಮಂಟಪದಲ್ಲಿ ಶ್ರೀ ನಗರೇಶ್ವರ ಆರ್ಯವೈಶ್ಯ ಸಂಘದ ವತಿಯಿಂದ ನಡೆದ ಶ್ರೀ ವಾಸವಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಕಲ್ಮಠ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಚಾರ್ಯ ಮಹಾಸ್ವಾಮಿಗಳು ಆರ್ಶೀವಚನ ನೀಡಿ ಇಂದಿನ…

ಪರಿಶಿಷ್ಟ ವರ್ಗಗಳ ಕಲ್ಯಾಣಾ ಇಲಾಖೆಯ ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ನೀಡಿ: ಹನುಮೇಶ ನಾಯಕ ಸಾದಾಪುರ

ಮಾನ್ವಿ : ಪಟ್ಟಣದ ಪತ್ರಿಕಾ ಭವನದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ರಾಯಚೂರು ಜಿಲ್ಲಾಘಟಕದ ಅಧ್ಯಕ್ಷರಾದ ಹನುಮೇಶ ನಾಯಕ ಸಾದಾಪುರ ಮಾತನಾಡಿ ತಾಲೂಕಿನಲ್ಲಿ ವಾಲ್ಮೀಕಿ ಸಮುದಾಯದ ಮಕ್ಕಳು ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದ್ದು ಗ್ರಾಮೀಣ ಭಾಗದ ಪ.ಪಂಗಡ ವರ್ಗದ ವಿದ್ಯಾರ್ಥಿಗಳಿಗೆ ಉತ್ತಮ…

ನಿವೃತ್ತ ನೌಕರರ ಜೀವನ ಸುಖಕರವಾಗಿರಲಿ

ತಾಳಿಕೋಟಿ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಇಲಾಖೆಯಲ್ಲಿ ಸುಮಾರು 44 ವರ್ಷಗಳ ಕಾಲ ದಿನಗೂಲಿ ನೌಕರರಾಗಿ ತಮ್ಮ ಸೇವೆಯನ್ನು ಪ್ರಾಮಾಣಿಕತೆ ಯೊಂದಿಗೆ ಸಲ್ಲಿಸಿ ಇಂದು ನಿವೃತ್ತಿ ಹೊಂದಿರುವ ಬೆರಳಚ್ಚುಗಾರ ರವಿ ರಾಠೋಡ ಅವರ ವಿಶ್ರಾಂತ ಬದುಕು ನೆಮ್ಮದಿಯಿಂದ ಕೂಡಿರಲೆಂದು ಹಾರಿಸುತ್ತೇನೆ ಎಂದು…

ಪುನರಾಂಭಗೊಂಡ ಶಾಲೆಗಳು : ಮಕ್ಕಳಿಗೆ ಹೂಗುಚ್ಚ ನೀಡಿ ಸ್ವಾಗತ : ಶಾಲೆಗಳಲ್ಲಿ ಮಕ್ಕಳ ಕಲರವ

ಬಳ್ಳಾರಿ / ಕಂಪ್ಲಿ : ರಾಜ್ಯಾದ್ಯಂತ ಏಕಕಾಲಕ್ಕೆ ಶಾಲೆಗಳು ಪುನರಾಂಭಗೊಂಡ ಹಿನ್ನಲೆ ಪಟ್ಟಣದ ಸಕ್ಕರೆ ಕಾರ್ಖಾನೆಯ ಬಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರು ಹನುಮಂತಪ್ಪ ನೇತೃತ್ವದಲ್ಲಿ ಸಹ ಶಿಕ್ಷಕರು ಶಾಲೆಗೆ ಬಂದಂತಹ ಮಕ್ಕಳಿಗೆ ಹೂಗುಚ್ಚ ನೀಡುವ ಮೂಲಕ ಸೋಮವಾರ ಅದ್ಧೂರಿಯಾಗಿ…

ಜೆ.ಎನ್.ಗಣೇಶಗೆ ಸಚಿವ ಸ್ಥಾನ, ಬಿ. ಝಡ್ ಜಮೀರ್ ಅಹ್ಮದ್ ಖಾನ್ ಗೆ ಡಿಸಿಎಂ ಸ್ಥಾನ ನೀಡುವಂತೆ ಎಂ.ಉಸ್ಮಾನ್ ಒತ್ತಾಯ

ಬಳ್ಳಾರಿ / ಕಂಪ್ಲಿ : ಕಂಪ್ಲಿ ಕ್ಷೇತ್ರದ ಅಭಿವೃದ್ಧಿಗಾಗಿ ಸದಾ ಮಿಡಿಯುತ್ತಿರುವ ಶಾಸಕ ಜೆ.ಎನ್.ಗಣೇಶಗೆ ಡಿ.ಕೆ.ಶಿವುಕುಮಾರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ ನೀಡಬೇಕು. ಮತ್ತು ಅಲ್ಪಸಂಖ್ಯಾತ ಮೀಸಲಾತಿಯಲ್ಲಿ ಸಚಿವ ಝಡ್ ಜಮೀರ್ ಅಹ್ಮದ್ ಇವರಿಗೆ ಉಪಮುಖ್ಯಮಂತ್ರಿ ಸ್ಥಾನ…

ಬಂಜಾರ ಸಮುದಾಯದ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಲಾಲಪ್ಪ ರಾಠೋಡ್ ಒತ್ತಾಯ

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ನೂತನ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟ ರಚನೆ ಸಂದರ್ಭದಲ್ಲಿ ಬಂಜಾರ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವ ಉದ್ದೇಶದಿಂದ ಹಾವೇರಿ ಕ್ಷೇತ್ರದ ಶಾಸಕ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಬಂಜಾರ ಸಮುದಾಯದ ಜಿಲ್ಲಾ ಸಂಚಾಲಕ ಲಾಲಪ್ಪ…

ಮಸ್ಕಿ ಶಾಸಕ ಬಸನಗೌಡರಿಗೆ ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ಗೆ ಒತ್ತಾಯ

ಮಸ್ಕಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಸ್ಥಳೀಯವಾಗಿ ‘ಅಭಿವೃದ್ಧಿಕಾರ’ ಎಂದೇ ಗುರುತಿಸಿಕೊಂಡಿರುವ ಆರ್.ಬಸನಗೌಡ ತುರವಿಹಾಳ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ಸೋಮವಾರ…

ಮಸ್ಕಿ ಎಪಿಎಂಸಿ ಅಭಿವೃದ್ಧಿಗೆ 5 ಕೋಟಿ ಅನುದಾನ ಬಿಡುಗಡೆ: ಸಿದ್ದನಗೌಡ ಮಾಟೂರು

ಮಸ್ಕಿ: ಸ್ಥಳೀಯ ಕೃಷಿ ಉತ್ಪನ್ನ ಮಾರುಕಟ್ಟೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ೫ ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಭ್ರಮರಾಂಬ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಸಿದ್ದನಗೌಡ ಮಾಟೂರು ಹೇಳಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು,…

“ತುಂಗಭದ್ರಾ ನದಿಗೆ ಸ್ನಾನಕ್ಕಿಳಿದ ಐವರು ನೀರುಪಾಲು”

ರಾಯಚೂರು: ರಾಯಚೂರು ಜಿಲ್ಲೆಯ ಗಡಿಭಾಗದ ಮಂತ್ರಾಲಯದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲಾದ ಘಟನೆ ಶನಿವಾರ ನಡೆದಿದೆ. ಹೈದರಾಬಾದ್ ಮೂಲದ ಯುವನಚಂದ್ರ (5), ಸತೀಶ್ (35), ಮಂತ್ರಾಲಯ ಗ್ರಾಮದ ರಾಘವೇಂದ್ರ (25), ಉರವಕೊಂಡ ಗ್ರಾಮದ ಧನುಷ್ (23) ಮತ್ತು…

ನಿವೃತ್ತಿ ವೃತ್ತಿಗಷ್ಟೇ ಸೀಮಿತ ಜೀವನಕಲ್ಲ: ಜಾಧವ

ತಾಳಿಕೋಟಿ: ನಿಗಮದಲ್ಲಿ ಸುಮಾರು 25ರಿಂದ 30 ವರ್ಷಗಳ ವರೆಗೆ ತಮ್ಮ ಸೇವೆಯನ್ನು ಅತ್ಯಂತ ನಿಷ್ಠೆ ಪ್ರಾಮಾಣಿಕತೆ ಹಾಗೂ ಸಮಯ ಪಾಲನೆಯೊಂದಿಗೆ ಸಲ್ಲಿಸಿ ಇಂದು ನಿವೃತ್ತಿ ಹೊಂದಿದ ಮೂವರು ನೌಕರರು ನಿಗಮಕ್ಕೆ ಅಪಾರ ಕೊಡುಗೆಯನ್ನು ಕೊಟ್ಟಿದ್ದಾರೆ ಅದನ್ನು ಎಂದೂ ಮರೆಯಲು ಸಾಧ್ಯವಿಲ್ಲ. ಅವರ…