ವನಸಿರಿ ಪೌಂಡೇಷನ್ 114 ಸಸಿಗಳನ್ನು ನೆಟ್ಟು ಸಾಲುಮರದ ತಿಮ್ಮಕ್ಕನಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯ ಶ್ಲಾಘನೀಯ…. ಆರ್ ಬಸನಗೌಡ ತುರವಿಹಾಳ
ಸಿಂಧನೂರು ತಾಲೂಕಿನ ಉಮಲೂಟಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವನಸಿರಿ ಪೌಂಡೇಷನ್ (ರಿ)ರಾಯಚೂರು ವತಿಯಿಂದ ಸಾಲುಮರದ ತಿಮ್ಮಕ್ಕ ಸ್ಮರಣಾರ್ಥವಾಗಿ ಹಸಿರು ನಮನ ಕಾರ್ಯಕ್ರಮ ಹಾಗೂ 114 ಸಸಿ ನೆಡುವ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರಾದ ಬಸನಗೌಡ ತುರವಿಹಾಳ…
