ಅಥ್ಲೆಟಿಕ್ ಕ್ರೀಡಾಕೂಟ: ಎನ್ ಎಂ ಎಸ್ ಪ್ರೌಢಶಾಲೆಯ ವಿದ್ಯಾರ್ಥಿನಿ ಅನನ್ಯ ರಾಜ್ಯಮಟ್ಟಕ್ಕೆ ಆಯ್ಕೆ
ಮಸ್ಕಿ: ಇತ್ತೀಚಿಗೆ ರಾಯಚೂರು ನಗರದ ಮಹಾತ್ಮ ಗಾಂಧಿ ಜಿಲ್ಲಾಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಮಸ್ಕಿ ಪಟ್ಟಣದ ಎನ್ ಎಂ ಎಸ್ ಪ್ರೌಢಶಾಲೆಯ ವಿದ್ಯಾರ್ಥಿನಿ ಅನನ್ಯ ತಂದೆ ನಾಗರಾಜ ಜೋಗಿನ್ 9ನೇ ತರಗತಿ…
