Author: naijyadese

ಶಿಕ್ಷಕರ ಬೇಡಿಕೆಗಳ ಬಗ್ಗೆ ಸರ್ಕಾರ ಗಮನಹರಿಸಲಿ

ಕೊಪ್ಪಳ : ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶರಣಬಸವನಗೌಡ ಪಾಟೀಲ ಸರ್ಕಾರವನ್ನು ಒತ್ತಾಯಿಸಿದರು. ಅಖಿಲ ಭಾರತ ಪ್ರಾಥಮಿಕ ಶಾಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ…

ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ

ರಾಯಚೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಹಯೋಗದಲ್ಲಿ ನಗರದ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಎರಡು ದಿನಗಳ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ…

ಸರ್ವೋದಯ ಕಾಲೇಜ ಮಾನವಿಯಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಸಚಿವ ಎನ್ ಎಸ್ ಬೋಸರಾಜು ಅವರಿಂದ ಉದ್ಘಾಟನೆ

ಮಾನವಿ: ಪಟ್ಟಣದ ಸರ್ವೋದಯ ಡಿ.ಫಾರ್ಮಸಿ, ನರ್ಸಿಂಗ್, ಪ್ಯಾರಾ ಮೆಡಿಕಲ್ ಹಾಗೂ ಪಿಯುಸಿ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವ ಮತ್ತು ಪ್ರತಿಜ್ಞಾ ವಿಧಿ ಬೋಧನೆ ಕಾರ್ಯಕ್ರಮ ಭಾನುವಾರ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ…

ಅಡವಿ ಸಿದ್ದೇಶ್ವರ ರಥೋತ್ಸವಕ್ಕೆ ಸಿದ್ಧತೆ

ಊಟಕನೂರು : ಬಸವಲಿಂಗ ದೇಶೀಕೇಂದ್ರ ಮಹಾ ಶಿವಯೋಗಿಗಳ 161ನೇ ಹಾಗೂ ಮರಿಬಸವಲಿಂಗ ದೇಶೀಕೇಂದ್ರ ಸ್ವಾಮೀಜಿಯ 35ನೇ ಪುಣ್ಯಸ್ಮರಣೆ ಅಂಗವಾಗಿ ಸಮೀಪದ ಉಟಕನೂರು ಗ್ರಾಮದಲ್ಲಿ ಜ.11 ರಂದು ಜರುಗುವ ಅಡವಿ ಸಿದ್ದೇಶ್ವರ ಮಠದ 35ನೇ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ದತೆ ಕೈಗೊಳ್ಳಲಾಗಿದೆ. ನೂತನವಾಗಿ…

ಸಮಾಜ ಸೇವಕ ದ್ಯಾಪೂರ ಅವರಿಂದ ನೋಟ್ ಬುಕ್ ವಿತರಣೆ

ತಾಳಿಕೋಟಿ: ತಾಲೂಕಿನ ಕಲಕೇರಿ ಗ್ರಾಮದ ಸಮಾಜ ಸೇವಕ ದಾವಲಸಾಬ ದ್ಯಾಪೂರ ಇವರಿಂದ ಕಲಕೇರಿ ಕ್ಲಸ್ಟರ್ ಮಟ್ಟದ ವ್ಯಾಪ್ತಿಯ ಸರಕಾರಿ ಕನ್ನಡ ಹಾಗೂ ಉರ್ದು ಶಾಲೆಗಳ ಮಕ್ಕಳಿಗೆ ನೋಟ್ ಬುಕ್ ಹಾಗೂ ಕಂಪಾಸ್ ಬಾಕ್ಸ್ ಗಳನ್ನು ವಿತರಿಸಲಾಯಿತು. ತಾಲೂಕಿನ ಸರಕಾರಿ ಉರ್ದು ಶಾಲೆ…

ಬಳ್ಳಾರಿ ಹಿಂಸಾಚಾರದ ವರದಿಯನ್ನು ಡಿಸಿಎಂ ಡಿ.ಕೆ ಶಿವಕುಮಾರ ರವರಿಗೆ ತಲುಪಿಸಿದ :ನಿಯೋಗ

ಬೆಂಗಳೂರು: ಬಳ್ಳಾರಿ ಬ್ಯಾನರ್ ಘರ್ಷಣೆ ಮತ್ತು ಕಾಂಗ್ರೆಸ್ ಕಾರ್ಯಕರ್ತನ ಸಾವಿನ ಕುರಿತು ಮಾಜಿ ಸಚಿವ ಎಚ್.ಎಂ. ರೇವಣ್ಣ ನೇತೃತ್ವದ ಸತ್ಯಶೋಧನಾ ಸಮಿತಿಯು ಗುರುವಾರ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಉಪಮುಖ್ಯಮಂತ್ರಿ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ…

ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆಯಲ್ಲಿ: ಸಂಸದ ಶ್ರೀ ಜಿ ಕುಮಾರ ನಾಯಕ ಭಾಗಿ

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದ ವಾಲ್ಮೀಕಿ ಗುರುಪೀಠದಲ್ಲಿ ಫೆಬ್ರವರಿ 8 ಮತ್ತು 9 ರಂದು ಜರುಗುವ 8 ನೇ ವರ್ಷದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆ ಅಂಗವಾಗಿ ಇಂದು ಶ್ರೀಮಠದ ಪೂರ್ವಭಾವಿ ಸಭೆಯಲ್ಲಿ ರಾಯಚೂರು ಯಾದಗಿರಿ ಲೋಕಸಭಾ…

ಲಿಂಗಸಗೂರು ನೂತನ ಪಿಐಯಾಗಿ ಹೊಸಕೆರಪ್ಪ.ಕೆ

ಲಿಂಗಸಗೂರು : ಜ 9 ನೂತನ ಪಿಐಯಾಗಿ ಹೊಸಕೆರಪ್ಪ.ಕೆ ಅಧಿಕಾರ ಸ್ವೀಕರಿಸಿದರು. ಹಿಂದೆ ಇದ್ದ ಪಿಐ ಪುಂಡಲಿಕ ಪಟಾತರರವರು ವರ್ಗಾವಣೆ ಗೊಂಡ ಹುದ್ದೆಗೆ ಇವರು ಅಧಿಕಾರ ಸ್ವೀಕರಿಸಿದ್ದಾರೆ .

ವಿಜಯ ಕರ್ನಾಟಕ ಪತ್ರಿಕೆ ವರದಿಗಾರರಾದ ಶ್ರೀ ಚಂದ್ರಶೇಖರ್ ಬೆನ್ನೂರು ಅವರಿಗೆ ರಾಜ್ಯಮಟ್ಟದ ಅಭಿಮನ್ಯು ದತ್ತಿ ಪ್ರಶಸ್ತಿಗೆ ಆಯ್ಕೆ

ಸಿಂಧನೂರು : ಜ 9 ತಾಲೂಕು ಪತ್ರಿಕೋದ್ಯಮದ ಇತಿಹಾಸದಲ್ಲಿಯೇ ಕರ್ನಾಟಕ ರಾಜ್ಯ ಸರಕಾರದ ಮಾದ್ಯಮ ಅಕಾಡೆಮಿಯಿಂದ ಅತ್ಯುತ್ತಮ ವರದಿಗೆ ನೀಡುವ ರಾಜ್ಯಮಟ್ಟದ ಅಭಿಮನ್ಯು ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿರುವ ವಿಜಯ ಕರ್ನಾಟಕ ದಿನಪತ್ರಿಕೆಯ ವಸ್ತುನಿಷ್ಠ, ಜನಪರ ಕಾಳಜಿಯ ಬರಹಗಾರರು ಶ್ರೀ ಚಂದ್ರಶೇಖರ ಬೆನ್ನೂರು…

ಸನ್ ರೈಸ್ ಕಾಲೇಜಿನಲ್ಲಿ “ವಿವೇಕ ಸಪ್ತಾಹ” ಅಂಗವಾಗಿ ವ್ಯಕ್ತಿತ್ವ ವಿಕಸನ ಉಪನ್ಯಾಸ

ಸಿಂಧನೂರು: ಜ 9 “ವಿವೇಕ ಸಪ್ತಾಹ” ಅಂಗವಾಗಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ರಾಮಕೃಷ್ಣ ವಿವೇಕಾನಂದ ಆಶ್ರಮ, ಸಿಂಧನೂರು ವತಿಯಿಂದ ಸನ್ ರೈಸ್ ಡಿ ಫಾರ್ಮಸಿ, ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕಾಲೇಜು, ಸಿಂಧನೂರು ಆವರಣದಲ್ಲಿ “ವಿವೇಕ ಸಪ್ತಾಹ”ದ ಅಂಗವಾಗಿ ಶಾಲಾ…