Author: naijyadese

*ರಾಯಚೂರು ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.63.03 ರಷ್ಟು ಫಲಿತಾಂಶ

ರಾಯಚೂರು ಏಪ್ರಿಲ್ 16 (ಕರ್ನಾಟಕ ವಾರ್ತೆ): ರಾಯಚೂರು ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಪರೀಕ್ಷೆಗೆ ಕಲಾ ವಿಭಾಗ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗ ಸೇರಿದಂತೆ ಒಟ್ಟು 614 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು,…

*ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ವಾಹನಗಳ ಬಾಕಿ ತೆರಿಗೆ ಪಾವತಿಸಲು ಸೂಚನೆ

ರಾಯಚೂರು ಏಪ್ರಿಲ್ 16 (ಕರ್ನಾಟಕ ವಾರ್ತೆ): ರಾಯಚೂರಿನ ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಮೋಟಾರು ವಾಹನಗಳ ಬಾಕಿ ತೆರಿಗೆ ವಸೂಲಾತಿ ಸಂಬAಧ 2026ರ ಏಪ್ರಿಲ್ ತಿಂಗಳಿನಿAದ ವಿಶೇಷ ತೆರಿಗೆ ಬಾಕಿ ವಸೂಲಾತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಮಾಲೀಕರು ತೆರಿಗೆಯನ್ನು ತಕ್ಷಣವೇ ಆನ್ ಲೈನ್ ಅಥವಾ…

*ಕನ್ನಡ ಪುಸ್ತಕ ಸೊಗಸು ಬಹುಮಾನಕ್ಕೆ ಅರ್ಜಿ ಆಹ್ವಾನ

ರಾಯಚೂರು ಏಪ್ರಿಲ್ 16 (ಕರ್ನಾಟಕ ವಾರ್ತೆ): ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025ರ ಕ್ಯಾಲೆಂಡರ್ ವರ್ಷದ ಜನವರಿಯಿಂದ ಡಿಸೆಂಬರ್ ವರೆಗೂ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ ಕನ್ನಡ ಪುಸ್ತಕ ಸೊಗಸು ಬಹುಮಾನಗಳಿಗಾಗಿ ಅರ್ಜಿ…

*ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ರಾಯಚೂರು ಏಪ್ರಿಲ್ 16 (ಕರ್ನಾಟಕ ವಾರ್ತೆ): ಜಿಲ್ಲೆಯ ಅರಕೇರಾ ತಾಲೂಕಿನ ಕೊತ್ತದೊಡ್ಡಿಯ ಏಕಲವ್ಯ ಮಾದರಿ ವಸತಿ ಶಾಲೆ ಮತ್ತು ಕಾಲೇಜಿನಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲು ಅರ್ಹ…

ದೇವದುರ್ಗ ತಾಲೂಕಿನ ವಿವಿಧ ಹಳ್ಳಿಗಳಿಗೆ ಆರ್.ಸಿ.ಹೆಚ್ ಅಧಿಕಾರಿ ಭೇಟಿ, ಪರಿಶೀಲನೆ*   *ಎಚ್‌ಪಿವಿ ಲಸಿಕೆ ಪಡೆದರೆ ಭವಿಷ್ಯದಲ್ಲಿ ಆರೋಗ್ಯಕ್ಕೆ ಭದ್ರತೆ: ಡಾ.ನಂದಿತಾ

ರಾಯಚೂರು ಏಪ್ರಿಲ್ 16 (ಕರ್ನಾಟಕ ವಾರ್ತೆ): ಮಹಿಳೆಯರನ್ನು ಕಾಡುವ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಲ್ಲಿ ಎಚ್‌ಪಿವಿ ಲಸಿಕೆ ಅತ್ಯಂತ ಪರಿಣಾಮಕಾರಿಯಾಗಿದೆ. ಅರ್ಹ ವಯಸ್ಸಿಗೆ ಲಸಿಕೆ ಪಡೆದರೆ ಭವಿಷ್ಯದ ಆರೋಗ್ಯಕ್ಕೆ ಭದ್ರತೆ ಸಿಗುತ್ತದೆ ಎಂದು ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳಾದ ಡಾ.ನಂದಿತಾ ಎಮ್.ಎನ್. ಅವರು ಹೇಳಿದರು.…

ರಾಯಚೂರು ನಗರದ ವಿವಿಧ ವೃತ್ತ ಮತ್ತು ಜನ ನಿಭಿಡ ಪ್ರದೇಶಗಳಲ್ಲಿ ಉರಿ ಬಿಸಿಲಿನಿಂದ ಜನರಿಗೆ ರಕ್ಷಣೆ ನೀಡಲು ನೆರಳಿನ ವ್ಯವಸ್ಥೆ ಮಾಡುವಂತೆ ಎಐಡಿವೈಓ ಒತ್ತಾಯ.

ರಾಯಚೂರು: ರಾಯಚೂರಿನಲ್ಲಿ ದಿನೇ ದಿನೇ ಬಿಸಿಲಿನ ಶಕೆ ಹೆಚ್ಚಳವಾಗುತ್ತಿದೆ. 43 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂಬ ವರದಿಯು ನಾಗರಿಕರನ್ನು ಆತಂಕಕ್ಕೆ ದೂಡಿದೆ. ನಾಗರಿಕರು ಬೆಳಿಗ್ಗೆ 10 ಗಂಟೆಯಿಂದಲೇ ಹೊರಗಡೆ ಬರಲು ಅರಸಾಹಸ ಪಡುತ್ತಿದ್ದಾರೆ. ಬಿಸಿಲಿನ ಜಳ ಮತ್ತು ಬಿಸಿ ಮಗಾಳಿ…