ಬಡತನವನ್ನು ಜಯಿಸಿದ ಪ್ರತಿಭೆ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ
ಅರಕೇರಾ : ಗ್ರಾಮೀಣ ಪ್ರದೇಶದ ಬಡ ಕೂಲಿ ಕಾರ್ಮಿಕ ಮಗಳು ವಿಜಯಲಕ್ಷ್ಮೀ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ 600 ಕ್ಕೆ 576 ಅಂಕ ಗಳಿಸುವ ಮೂಲಕ ತಾಲೂಕಿಗೆ ಮೊದಲ ಸ್ಥಾನ ಪಡೆದಿದ್ದು ಹುಟ್ಟೂರು ಬಿ.ಗಣೇಕಲ್ ಗ್ರಾಮದ ಪಂದ್ಯಾನದಲ್ಲಿ ಸಂಭ್ರಮ ಮನೆ ಮಾಡಿದೆ.…
