ರಾಮತ್ನಾಳ, ಜವಳಗೇರಾ ಹಾಗೂ ಗೊಬ್ಬರಕಲ್ ಗ್ರಾಮಗಳ ಹಲವು ಮುಖಂಡರು ಕಾಂಗ್ರೆಸ್ಸ್ ಪಕ್ಷಕ್ಕೆ ಸೇರ್ಪಡೆ
ಸಿಂಧನೂರು ತಾಲೂಕಿನ ರಾಮತ್ನಾಳ, ಜವಳಗೇರಾ ಹಾಗೂ ಗೊಬ್ಬರಕಲ್ ಗ್ರಾಮಗಳ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಜನಸ್ಪಂದನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರ ನೇತೃತ್ವದಲ್ಲಿ ಪಕ್ಷ ಸೇರ್ಪಡೆಗೊಂಡರು. ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಹೊಸ ಸದಸ್ಯರನ್ನು ಆತ್ಮೀಯವಾಗಿ…
