ಅರಕೇರಾ ಪಟ್ಟಣದಲ್ಲಿ ಸಂಭ್ರಮದಿಂದ ರಂಜಾನ್ ಹಬ್ಬ ಆಚರಣೆ
ಅರಕೇರಾ : ಮುಸ್ಲಿಮರ ಪವಿತ್ರ ರಂಜಾನ್ ಹಬ್ಬವನ್ನು ಪಟ್ಟಣದಲ್ಲಿ ಶನಿವಾರ ಶ್ರದ್ದಾ ಮತ್ತು ಭಕ್ತಿಯಿಂದ ರಂಜಾನ ಹಬ್ಬ ಆಚರಣೆಮಾಡಿದರು. ಶುಕ್ರವಾರ ಆಗಸದಲ್ಲಿ ಚಂದ್ರ ಗೋಚರಿಸಿದ ತರುವಾಯ ಕಳೆದ ಮೂವತ್ತು ದಿನಗಳ ಕೈಗೊಂಡಿದ್ದ ಉಪವಾಸ ಅಂತ್ಯಗೊಳಿಸಿದರು. ಮುಂಜಾನೆಯಿಂದಲೇ ಹೊಸ ಬಟ್ಟೆಗಳನ್ನು ತೊಟ್ಟು ಮಕ್ಕಳು…
