ಜಾಲಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಬಿಜೆಪಿ ಬೆಂಬಲಿತ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ
ಜಾಲಹಳ್ಳಿ : ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ð ಅಧ್ಯಕ್ಷ ಸ್ಥಾನಕ್ಕೆ ಗೋವಿಂದಪ್ಪ ಹಲಗೇರಿ (ಬಿಜೆಪಿ ಬೆಂಬಲಿತ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ð ಉಪಾಧ್ಯಕ್ಷ ಸ್ಥಾನಕ್ಕೆ ಖುರ್ಷಿದ್…
