ಇಂದು ದ್ವಿತೀಯ ಪಿಯುಸಿ ಫಲಿತಾಂಶ – ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆ
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ನೇ ಸಾಲಿನ ದ್ವಿತೀಯ ಪಿಯುಸಿ (2nd PUC) ಪರೀಕ್ಷೆಯ ಫಲಿತಾಂಶವನ್ನು ದಿನಾಂಕ 09-04-2026 ರಂದು ಮಧ್ಯಾಹ್ನ 3.00 ಗಂಟೆಗೆ ಪ್ರಕಟಿಸಲಾಗುವುದಾಗಿ ತಿಳಿಸಿದೆ.ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ https://karresults.nic.in ಹಾಗೂ…
