ಕಾರ್ಮಿಕ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಬಾಲ್ಯ ಕಾರ್ಮಿಕ ಪದ್ಧತಿ ತಡೆಗೆ ವಿವಿಧ ಇಲಾಖೆಗಳು ಸಹಕಾರ ನೀಡಿ: ಎಡಿಸಿ ಶಿವಾನಂದ
ರಾಯಚೂರು ಏಪ್ರಿಲ್ 07 (ಕರ್ನಾಟಕ ವಾರ್ತೆ): ಬಾಲ ಕಾರ್ಮಿಕ ಪದ್ಧತಿಯು ಒಂದು ಸಾಮಾಜಿಕ ಪಿಡುಗಾಗಿಡ್ಡು ಇದರ ನಿರ್ಮೂಲನೆ ಎಲ್ಲರೂ ಕೈಜೋಡಿಸಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು ಸಂಬಂಧಿಸಿದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಏಪ್ರಿಲ್ 07ರ ಮಂಗಳವಾರ ದಂದು ನಗರದ…
