“15 ಲಕ್ಷದ ಕಾಮಗಾರಿ ಕಳಪೆ: 3 ದಿನದ ಗಡುವು ಮುಗಿದರೂ ಕ್ರಮವಿಲ್ಲ; ಪುರಸಭೆ ಅಧಿಕಾರಿಗಳು ಗುತ್ತಿಗೆದಾರನ ಕೈಗೊಂಬೆಗಳೇ?”
ಮಾನ್ವಿ: ತಾಲ್ಲೂಕು ಪುರಸಭೆ ವ್ಯಾಪ್ತಿಯಲ್ಲಿ ಸರ್ಕಾರದ 15 ಲಕ್ಷ ರೂಪಾಯಿಗಳ ಸಾರ್ವಜನಿಕ ಹಣವನ್ನು ಲೂಟಿ ಮಾಡುತ್ತಿರುವ ಗುತ್ತಿಗೆದಾರ ಮತ್ತು ಅವರಿಗೆ ಸಾಥ್ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಸಾರ್ವಜನಿಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. 15ನೇ ಹಣಕಾಸು ಯೋಜನೆಯಡಿ ಘನತ್ಯಾಜ್ಯ ನಿರ್ವಹಣಾ ಘಟಕದ ಪ್ರವೇಶ ದ್ವಾರ…
