ಮುದ್ದೇಬಿಹಾಳದಲ್ಲಿ ಅಂಬೇಡ್ಕರ ಹಬ್ಬ ಅದ್ದೂರಿ ಕಾರ್ಯಕ್ರಮಗಳ ಆಯೋಜನೆ
ಮುದ್ದೇಬಿಹಾಳ: ವಿಶ್ವರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತೋತ್ಸವದ ಅಂಗವಾಗಿ ಮುದ್ದೇಬಿಹಾಳ ಪಟ್ಟಣದಲ್ಲಿ ವಿವಿಧ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸೇವಾ ಕಾರ್ಯಕ್ರಮಗಳನ್ನು ಒಳಗೊಂಡ ಭವ್ಯ ಆಚರಣೆಗೆ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಲಾಗಿದೆ. ಈ ಸಂಬಂಧ ಆಯೋಜಕರು ಕಾರ್ಯಕ್ರಮಗಳ ವಿವರಗಳನ್ನು ಪ್ರಕಟಿಸಿದ್ದು,…
