ಬೇಸಿಗೆ ಶಿಬಿರಗಳು ಮಕ್ಕಳ ಆತ್ಮವಿಶ್ವಾಸ ಹೆಚ್ಚಿಸುವ ವೇದಿಕೆ
ಮಡಿಕೇರಿ: “ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳು ದೈಹಿಕ ಚಟುವಟಿಕೆಗಳಿಂದ ದೂರವಾಗುತ್ತಿದ್ದು, ಬೇಸಿಗೆ ಶಿಬಿರಗಳು ಅವರಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹಾಕಲು ಮತ್ತು ಆತ್ಮವಿಶ್ವಾಸ ವೃದ್ಧಿಸಲು ಅತ್ಯುತ್ತಮ ವೇದಿಕೆಯಾಗಿವೆ” ಎಂದು ನಗರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಸಬ್ ಇನ್‌ಸ್ಪೆಕ್ಟರ್ ಎಚ್.ಟಿ. ಗೀತಾ ಅವರು…
