ಜಿ.ಪಂ ನಿಂದ ಕುಡಿಯುವ ನೀರಿನ ಸಮಸ್ಯೆಗಳಿಗೆ ಸಹಾಯ ವಾಣಿ ಆರಂಭ
ರಾಯಚೂರು ಏಪ್ರಿಲ್ 05 (ಕರ್ನಾಟಕ ವಾರ್ತೆ): ಬೇಸಿಗೆ ನಿಮಿತ್ತ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಲಮೂಲಗಳ ಕೊರತೆ ಅಥವಾ ಜಲಮೂಲಗಳು ಬತ್ತಿಹೋಗುವ ಮೂಲಕ ತಲೆದೂರಬಹುದಾದ ಕುಡಿಯುವ ನೀರಿನ ಸಮಸ್ಯೆ ಹಾಗೂ ಅನೈರ್ಮಲ್ಯ ವಾತಾವರಣದಿಂದಾಗಿ ಉಂಟಾಗಬಹುದಾದ ಆನಾರೋಗ್ಯದ ಸಮಸ್ಯೆಗಳನ್ನು ಯಶಸ್ವಿಯಾಗಿ ನಿಯಂತ್ರಿಸಿ ಅಗತ್ಯ ಪರಿಹಾರ…
