ಮಲೇರಿಯಾ ನಿರ್ಮೂಲನೆಗಾಗಿ ಮನೆ ಒಳಗೆ ಕೀಟನಾಶಕ ಸಿಂಪರಣೆ ಮಾಡಿಸಿ : ಡಾ . ಚಂದ್ರಶೇಖರಯ್ಯ
ಸೊಳ್ಳೆಯಿಂದ ಹರಡುವ ಕಾಯಿಲೆಗಳಲ್ಲಿ ಮಲೇರಿಯಾವು ಗಂಭೀರವಾಗಿದ್ದು, ಈ ದಿಶೆಯಲ್ಲಿ ಕುಟುಂಬದ ಸದಸ್ಯರಲ್ಲಿ ಯಾರಿಗಾದರೂ ಜ್ವರ ಕಂಡುಬಂದಲ್ಲಿ ನಿರ್ಲಕ್ಷ್ಯ ಮಾಡದೆ, ರಕ್ತಲೇಪನ ಪರೀಕ್ಷೆ ಮಾಡಿಸಬೇಕು. ಇದರಿಂದ ಮಲೇರಿಯಾ ಸೇರಿದಂತೆ ಸೋಂಕಿತ ಸೊಳ್ಳೆಗಳ ಕಚ್ಚು ವಿಕೆಯಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಸಹಕಾರವಾಗುವುದು ಎಂದು ಜಿಲ್ಲಾ…
