ಕಚೇರಿಯ ಸಮಯ ಬದಲಾವಣೆ ಹಿನ್ನಲೆಯಲ್ಲಿ ಜಿ.ಪಂ ಕಾರ್ಯಾಲಯದ ವಿವಿಧ ಶಾಖೆಗಳಿಗೆ ಭೇಟಿ ಸಿಇಒ ಈಶ್ವರ ಕುಮಾರ್ ಅವರಿಂದ ಅಧಿಕಾರಿ, ಸಿಬ್ಬಂದಿಗಳ ಹಾಜರಾತಿ ಪರಿಶೀಲನೆ
ರಾಯಚೂರು ಏಪ್ರಿಲ್ 01 (ಕರ್ನಾಟಕ ವಾರ್ತೆ): 2026ನೇ ಸಾಲಿನ ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನ ಹಿನ್ನಲೆಯಲ್ಲಿ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಏಪ್ರಿಲ್ 1 ರಿಂದ ಅನ್ವಯವಾಗುವಂತೆ ಪ್ರತಿದಿನ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ…
