Author: naijyadese

ವಿದ್ಯಾ ಪಬ್ಲಿಕ್ ಸ್ಕೂಲ್, ವಿದ್ಯಾರ್ಥಿಗಳಿಗೆ ಕಾರುಣ್ಯಾಶ್ರಮದಲ್ಲಿ ಸಂಸ್ಕಾರ ಸಂಸ್ಕೃತಿಯ ಉಪನ್ಯಾಸ ವಿದ್ಯಾ ಪಬ್ಲಿಕ್ ಸ್ಕೂಲ್, ವಿದ್ಯಾರ್ಥಿಗಳು ಕಾರುಣ್ಯಾಶ್ರಮಕ್ಕೆ ಭೇಟಿ ಚಳಿಗಾಲದ ಉಡುಪುಗಳ ವಿತರಣೆ

ಸಿಂಧನೂರು – ಜ 12 ನಗರದ ಮಸ್ಕಿ ರಸ್ತೆಯಲ್ಲಿರುವ ವಿದ್ಯಾ ಪಬ್ಲಿಕ್ ಸ್ಕೂಲ್ ನ ಎಲ್ಲಾ ತರಗತಿಯ ವಿದ್ಯಾರ್ಥಿಗಳನ್ನು ಶಾಲೆಯ ಸಂಸ್ಥಾಪಕರಾದ ಗೋಪಾಲಕೃಷ್ಣ ಹಾಗೂ ಕಾರ್ಯದರ್ಶಿಗಳಾದ ವೈ. ನರೇಂದ್ರನಾಥ ಇವರುಗಳ ಸೂಚನೆಯ ಮೇರೆಗೆ ಕಾರುಣ್ಯ ಆಶ್ರಮದಲ್ಲಿ ವಿಶೇಷವಾಗಿ ಸಂಸ್ಕಾರ ಸಂಸ್ಕೃತಿಯ ಉಪನ್ಯಾಸ…

ಇತಿಹಾಸ ಬರೆದ ರಾಯಚೂರು ಮಹಾನಗರ ಪಾಲಿಕೆಯ ಸ್ವಚ್ಛತಾ ಓಟ

ರಾಯಚೂರು ಜನವರಿ 12 (ಕರ್ನಾಟಕ ವಾರ್ತೆ): ಸ್ವಚ್ಛ ಭಾರತ ಮಿಷನ್ ಹಾಗೂ ರಾಯಚೂರು ಉತ್ಸವ-2026ರ ಅಂಗವಾಗಿ ಜನವರಿ 12ರಂದು ರಾಯಚೂರು ಮಹಾನಗರ ಪಾಲಿಕೆ ಹಾಗೂ ಜಿಲ್ಲಾಡಳಿತದ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛತಾ ಓಟ ಭವ್ಯವಾಗಿ ನಡೆಯಿತು. ಸಚಿವರು, ಸಂಸದರು, ಶಾಸಕರ ಮಾರ್ಗದರ್ಶದಡಿಯಲ್ಲಿ ಜಿಲ್ಲಾಧಿಕಾರಿಗಳಾದ…

ಸ್ವಾಮಿ ವಿವೇಕಾನಂದ ಕಾಲೇಜು ಲಿಂಗಸ್ಗೂರಿನಲ್ಲಿ ರಾಷ್ಟ್ರೀಯ ಯುವ ದಿನ, ಸ್ವಾಮಿ ವಿವೇಕಾನಂದ ಜಯಂತಿ ವಿಜೃಂಭಣೆಯಿಂದ ಆಚರಣೆ

ಲಿಂಗಸಗೂರು: ನಗರದ ಸ್ವಾಮಿ ವಿವೇಕಾನಂದ ಆಯುರ್ವೇದಿಕ್ ಮೆಡಿಕಲ್ ಕಾಲೇಜ್, ಡಿ.ಫಾರ್ಮಸಿ ಕಾಲೇಜ್, ಬಿ.ಫಾರ್ಮಸಿ ಕಾಲೇಜ್, ಪ್ಯಾರಾಮೆಡಿಕಲ್ ಕಾಲೇಜ್, ನರ್ಸಿಂಗ್ ಕಾಲೇಜ್ ಹಾಗೂ ನ್ಯಾಚುರೋಪತಿ ಮೆಡಿಕಲ್ ಕಾಲೇಜ್, ಲಿಂಗಸಗೂರು ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಯುವ ದಿನದ ಅಂಗವಾಗಿ ಸ್ವಾಮಿ ವಿವೇಕಾನಂದರ ಜಯಂತಿಯನ್ನು…

ಕವಿ ಮತ್ತು ಕವಿತೆ ಕಾಲದ ಪ್ರತಿಬಿಂಬ- ಸಾಹಿತಿ ಸಿದ್ದನಗೌಡ ಬಿಜ್ಜೂರ

ತಾಳಿಕೋಟಿ: ಕವಿಗೆ ಸಾಮಾಜಿಕ ಕಳಕಳಿಯೊಂದಿಗೆ ಆತನ ಚಿಂತನಾ ಲಹರಿ ವಿಭಿನ್ನವಾಗಿರುತ್ತದೆ.ಆ ಕಾರಣದಿಂದ ಕವಿ ಮತ್ತು ಕವಿತೆ ಆ ಕಾಲ ಘಟ್ಟದ ಪ್ರತಿಬಿಂಬ ಎನ್ನುತ್ತೇವೆ ಎಂದು ಯುವ ಸಾಹಿತಿ ಸಿದ್ದನಗೌಡ ಬಿಜ್ಜೂರ ಮಾತನಾಡಿದರು. ನಗರದ ಪ್ರತಿಭಾಲೋಕ ಕರಿಯರ್ ಅಕಾಡೆಮಿಯಲ್ಲಿ ಕನ್ನಡ ಸಂಘದ ವತಿಯಿಂದ…

ಸಾಹಿತ್ಯದಲ್ಲಿ ಸರ್ವೋದಯದ ಆಶಯಗಳ ಚಿತ್ರಣ ಕವಿಗಳ ಜವಾಬ್ದಾರಿ – ಡಾ. ಶರೀಫ್ ಹಸಮಕಲ್

ಸಿಂಧನೂರು : ಯಾವುದೇ ಸಾಹಿತ್ಯದಲ್ಲಿ ಸರ್ವೋದಯದ ಆಶಯಗಳು ಅಡಕವಾಗಿದ್ದರೆ ಅಂತಹ ಸಾಹಿತ್ಯ ಕಾಲಾತೀತವಾಗಿ ಗೆಲ್ಲುತ್ತದೆ ಎಂದು ಗಜಲ್ ಕವಿ ಡಾ. ಶರೀಫ್ ಹಸಮಕಲ್ ಹೇಳಿದರು. ಅವರು ಎಲ್.ಬಿ.ಕೆ & ನೊಬಲ್ ಪದವಿ ಮಹಾವಿದ್ಯಾಲಯದಲ್ಲಿ ಆಯೋಜಿಸಲಾದ ಸಾಹಿತಿ ಡಾ. ಮಲ್ಲಿಕಾರ್ಜುನ ಕಮತಗಿ ಅವರ…

ಕಲಾಕೃತಿ ಮರಗಳಿಂದಲೇ ಜೀವನ ಸಂದೇಶ ಸಾರಿದ ಮಕ್ಕಳು

ಮರಗಳು ಜೀವನದ ಅವಿಭಾಜ್ಯ ಅಂಗ ಎಂಬ ಸಂದೇಶವನ್ನು ಮಕ್ಕಳು ಕಲಾಕೃತಿಗಳ ಮೂಲಕ ಸಾರಿದರು. ಮರಗಳಿಂದಲೇ ಜೀವನ ಎಂಬುದನ್ನು ಸಾಂಕೇತಿಕರಿಸುವ ವಿಶಿಷ್ಟಪೂರ್ಣವಾದ ಚಿತ್ರಕಲಾ ಶಿಬಿರವನ್ನು ಇಂಟ್ಯಾಚ್ ವಿಜಯಪುರ ಘಟಕದ ನೇತೃತ್ವದಲ್ಲಿ ವಿಜಯಪುರದ ಡಾ.ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದಲ್ಲಿ ಆಯೋಜಿಸಲಾಗಿತ್ತು.ವಿವಿಧ ಭಾಗಗಳಿಂದ 130ಕ್ಕೂ ಹೆಚ್ಚು ವಿದ್ಯಾರ್ಥಿಗಳು…