ಜಾಲಹಳ್ಳಿ ಪಕ್ಷಾತೀತ ಪ್ರಗತಿಪರ ರೈತರ ಒಕ್ಕೂಟದಿಂದ ಭರ್ಜರಿ ವಿಜಯೋತ್ಸವ
ದೇವದುರ್ಗ : ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ದಿನಾಂಕ 29-03-2026 ರಂದು (ರವಿವಾರ) ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ಪಕ್ಷಾತೀತ ಪ್ರಗತಿಪರ ರೈತರ ಒಕ್ಕೂಟ ಭರ್ಜರಿ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಇಂದು ಗ್ರಾಮದಲ್ಲಿ ವಿಜೃಂಭಣೆಯ ವಿಜಯೋತ್ಸವವನ್ನು ಆಚರಿಸಲಾಯಿತು.…
