Author: naijyadese

ಜಮೀನು ಒದಗಿಸಿದರೆ ಸಿಂಧನೂರಲ್ಲಿ ಜವಳಿ ಪಾರ್ಕ್

ರಾಯಚೂರು ಮಾರ್ಚ್ 10 (ಕರ್ನಾಟಕ ವಾರ್ತೆ): ಕೇಂದ್ರ ಸರ್ಕಾರದ ಅಧೀನದಲ್ಲಿ ಸುಮಾರು 7,500 ಎಕರೆ ಭೂಮಿ ಇದ್ದು, ಇದರಲ್ಲಿ 15 ಎಕರೆಯನ್ನು ಜವಳಿ ಇಲಾಖೆಗೆ ಮಂಜೂರು ಮಾಡಿದರೆ ಸಿಂಧನೂರಲ್ಲಿ ಜವಳಿ ಪಾರ್ಕ್ ಸ್ಥಾಪನೆ ಬೇಡಿಕೆಯನ್ನು ಪರಿಶೀಲಿಸಲಾಗುವುದು ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ,…

ಮಹಿಳೆಯರು ಸ್ವಾಭಿಮಾನಿಗಳಾಗುತ್ತಿರುವುದು ವಿಶೇಷ: ಡಾ.ನಂದಿತಾ ಎಮ್.ಎನ್

ರಾಯಚೂರು ಮಾರ್ಚ್ 10 (ಕರ್ನಾಟಕ ವಾರ್ತೆ): ಈ ಹಿಂದೆ ಕೇವಲ ಮನೆಗಷ್ಟೇ ಸೀಮಿತವಾಗಿದ್ದ ಮಹಿಳೆಯು ಇದೀಗ ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಗೆ ಬಂದು ತನ್ನ ಸಾಮರ್ಥ್ಯ ಪ್ರದರ್ಶಿಸುತ್ತಿದ್ದಾಳೆ. ಇದು ಮಹಿಳಾ ಸ್ವಾಭಿಮಾನ ಮತ್ತು ಸಬಲೀಕರಣಕ್ಕೆ ಸಾಕ್ಷಿಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

ಸರ್ಕಾರಿ ಜಾಗ ಒತ್ತುವರಿ ತೆರವಿಗೆ ಡಿಎಸ್‌ಎಸ್ ಆಗ್ರಹ

ಮಸ್ಕಿ: ಸರಕಾರಿ ಜಾಗವನ್ನು ಖಾಸಗಿ ವ್ಯಕ್ತಿಯೊಬ್ಬರು ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸಿ, ಹದ್ದುಬಸ್ತು ಮಾಡಿ ನಿವೇಶನ ರಹಿತರಿಗೆ ಹಂಚಿಕೆ ಮಾಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ತಹಸೀಲ್ದಾರ್ ಮಂಜುನಾಥ ಭೋಗಾವತಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು. ಮಲ್ಲಯ್ಯ ಬಳ್ಳಾ ಮಾತನಾಡಿ ಮೆದಿಕಿನಾಳ ಗ್ರಾಮದ ಸ.ನಂ.…

ಮಹಿಳಿಯರಿಗೆ ಕುಟುಂಬದಲ್ಲಿ ಸಾಮರಸ್ಯ ಕಾಪಾಡುವ ಶಕ್ತಿ ಇದೆ – ರಾಮನಗೌಡ

ಮಸ್ಕಿ: ನಮ್ಮ ಕಾನೂನಿನ ಸೂರಿನಡಿ ಮಹಿಳೆಯರಿಗೆ ರಕ್ಷಣೆಯಿದ್ದು, ಅಂತಹ ಕಾನೂನುಗಳ ಬಗ್ಗೆ ಪ್ರತಿಯೊರ್ವ ಮಹಿಳೆಯೂ ಅರಿವು ಹೊಂದಬೇಕು. ಮಹಿಳೆಯರು ತಮ್ಮ ಹಕ್ಕುಗಳು ಮತ್ತು ಕರ್ತವ್ಯದ ಬಗ್ಗೆ ಹೆಚ್ಚಿನ ತಿಳಿವಳಿಕೆ ಪಡೆಯದಿದ್ದರೆ ಸಮಾಜದಲ್ಲಿ ನಡೆಯುವ ದೌರ್ಜನ್ಯಗಳಿಂದ ರಕ್ಷಣೆ ಹೊಂದಲು ಅಸಾಧ್ಯ. ಹೀಗಾಗಿ ಮಹಿಳೆಯರಿಗೆ…

ಕೆ.ಹನುಮಂತ್ರಾಯನಗರ ಭಕ್ತಾಧಿಗಳಿಂದ 11ನೇ ವರ್ಷದಶ್ರೀಶೈಲ ಮಲ್ಲಿಕಾರ್ಜುನ ಪಾದಯಾತ್ರೆ

ಅರಕೇರಾ : ತಾಲೂಕಿನ ಕೆ.ಹನುಮಂತ್ರಾಯನಗರದ ಭಕ್ತಾಧಿಗಳಿಂದ ದಕ್ಷಿಣ ಭಾರತ ಪ್ರಸಿದ್ದ ಪವಿತ್ರ ಕ್ಷೇತ್ರವಾದ ಶ್ರೀಶೈಲಕ್ಕೆ ಪಾದಯಾತ್ರೆ ಶ್ರೀಶೈಲದ ಮಲ್ಲಿಕಾರ್ಜುನಕ್ಷೇತ್ರಕ್ಕೆ ಯುಗಾದಿ ಹಬ್ಬದ ಅಂಗವಾಗಿ ರಥೋತ್ಸವಕ್ಕೆ ಪ್ರತಿವರ್ಷದಂತೆ ಈವರ್ಷಕೂಡಾ ಭಕ್ತಾಧಿಗಳು ಪಾತ್ರಯಾತ್ರೆ ಹಮ್ಮಿಕೊಳ್ಳಲಾಗಿದೆ. ಕೆ,ಹನುಮಂತ್ರಾಯನಗರದ ಭಕ್ತಾಧಿಗಳು 11 ನೇವರ್ಷದ ಪಾದಯಾತ್ರೆಗೆ ಇಂದು ದಿನಾಂಕ…

ತೊರಣದಿನ್ನಿ: ಶಾಲಾ ದೂರ, ಖಾಸಗಿ ಶಾಲೆಯಲ್ಲಿ ಸೀಟಿಲ್ಲ: ಅತಂತ್ರ ಸ್ಥಿತಿಯಲ್ಲಿ ಕೂಲಿ ಕಾರ್ಮಿಕರ ಮಕ್ಕಳು

ಮಸ್ಕಿ : ಸರ್ಕಾರವು “ಎಲ್ಲರಿಗೂ ಶಿಕ್ಷಣ” ಎಂಬ ಘೋಷಣೆಯಡಿ ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದಿದ್ದರೂ, ತಾಂತ್ರಿಕ ಕಾರಣಗಳಿಂದಾಗಿ ಬಡ ಮಕ್ಕಳು ಈ ಸೌಲಭ್ಯದಿಂದ ವಂಚಿತರಾಗುತ್ತಿರುವ ಗಂಭೀರ ಘಟನೆ ತೋರಣದಿನ್ನಿಯ ಜನವಸತಿ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಮಸ್ಕಿ ತಾಲೂಕಿನ ತೋರಣದಿನ್ನಿ ಸರ್ಕಾರಿ…

ಗರ್ಭಕಂಠದ ಕ್ಯಾನ್ಸರ್‌ ತಡೆಗೆ 14 ವರ್ಷದ ಹೆಣ್ಣು ಮಕ್ಕಳಿಗೆ ತಪ್ಪದೆ ಉಚಿತ ಹೆಚ್‌ಪಿವಿ ಲಸಿಕೆ ಹಾಕಿಸಿ:ಡಾ ನಂದಿತಾ ಎಮ್‌ ಎನ್‌.

ಹೆಣ್ಣು ಮಕ್ಕಳ ಜೀವನದಲ್ಲಿ ಗಂಭೀರ ಆರೋಗ್ಯ ಸಮಸ್ಯೆಯನ್ನುಂಟು ಮಾಡುವ “ಗರ್ಭಕಂಠದ ಕ್ಯಾನ್ಸರ್‌” ತಡೆಗೆ 14 ವರ್ಷದ ಹೆಣ್ಣು ಮಕ್ಕಳಿಗೆ ದಿನಾಂಕ 11.03.2026 ರಂದು ಜಿಲ್ಲೆಯಲ್ಲಿ ಉಚಿತ ಹೆಚ್‌ಪಿವಿ ‘ಹ್ಯೂಮನ್ ಪ್ಯಾಪಿಲೋಮ ವೈರಸ್’ ವಿರುದ್ಧದ ಲಸಿಕೆಯನ್ನು ಹಾಕಲಾಗುತ್ತಿದ್ದು, ಪಾಲಕರು ತಮ್ಮ ಮಕ್ಕಳಿಗೆ ತಪ್ಪದೆ…

ಕೇಂದ್ರ ಸಚಿವರಿಗೆ ಸಂಸದ ಜಿ. ಕುಮಾರ್ ನಾಯಕರ ಪತ್ರ

ನವದೆಹಲಿ: ಸಂಸದರಾದ ಜಿ. ಕುಮಾರ್ ನಾಯಕ ಅವರು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾದ ವೀರೇಂದ್ರ ಕುಮಾರ್ ಅವರಿಗೆ ಪತ್ರ ಬರೆದು, ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಆಸನಗಳ ಮತ್ತು ರಾಜ್ಯ ಸೇವೆಗಳಲ್ಲಿನ ನೇಮಕಾತಿಗಳ…

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿದ ಡಿ.ಕೆ. ಶಿವಕುಮಾರ್ ಅವರಿಗೆ ಶಾಸಕ ಹಂಪನಗೌಡ ಬಾದರ್ಲಿ ಹಾಗೂ ಶಾಸಕ ವಸಂತಕುಮಾರ್ ಅವರಿಂದ ಅಭಿನಂದನೆ

ಸಿಂಧನೂರು : (ಬೆಂಗಳೂರು) ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಯಶಸ್ವಿಯಾಗಿ ಆರು ವರ್ಷಗಳನ್ನು ಪೂರೈಸಿರುವ ಮಾನ್ಯ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರನ್ನು ಸಿಂಧನೂರು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಹಂಪನಗೌಡ ಬಾದರ್ಲಿ…

ಅಭಿವೃದ್ಧಿ ಕಾರ್ಯಗಳಿಗೆ ಎಲ್ಲರೂ ಸಹಕರಿಸೋಣ: ಬಸನಗೌಡ

ತಾಳಿಕೋಟಿ: ಶಾಸಕ ಅಪ್ಪಾಜಿ ನಾಡಗೌಡರು ನಮ್ಮ ಗ್ರಾಮಕ್ಕೆ ಸಾಕಷ್ಟು ಅನುದಾನವನ್ನು ಕೊಟ್ಟು ಕೆಲಸ ಮಾಡಿಸಿದ್ದಾರೆ, ಸದರಿ ರಸ್ತೆ ನಮ್ಮೆಲ್ಲರ ಬಹುದಿನಗಳ ಬೇಡಿಕೆಯಾಗಿತ್ತು ಇವತ್ತು ಅವರ ಪರವಾಗಿ ಭೂಮಿ ಪೂಜೆ ನೆರವೇರಿಸಿದ್ದೇನೆ ಕಾಮಗಾರಿ ಆದಷ್ಟು ಬೇಗ ಮುಗಿಯಲು ಎಲ್ಲರೂ ಸಹಕರಿಸಬೇಕು ಎಂದು ಕಾಂಗ್ರೆಸ್…