ವಿಶೇಷ ಲೋಕ ಅದಾಲತ್ ಜನವರಿ 24ಕ್ಕೆ
ರಾಯಚೂರು ಜನವರಿ 08 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜನವರಿ 24ರಂದು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಭೂ-ಸ್ವಾಧೀನ ಪ್ರಕರಣಗಳ ಇತ್ಯರ್ಥಕ್ಕಾಗಿ ವಿಶೇಷ ಲೋಕ ಅದಾಲತ್ ಹಮ್ಮಿಕೊಂಡಿದ್ದು, ಕಕ್ಷಿದಾರರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಹಿರಿಯ ಶ್ರೇಣಿ…
