Category: Uncategorized

ದೇವರ ಹೆಸರ ಮೇಲೆ ನಡೆಯುವ ಬಲಿ ನಿಲ್ಲಿಸಬೇಕು, ಭಕ್ತಿಯಿಂದ ದೇವರನ್ನು ಭಜಿಸಬೇಕು-ಶಾಂತಮಯ ಸ್ವಾಮಿಜಿ

ಹೈದರಾಬಾದ : ಡಿ 09 ಸಮಾಜದಲ್ಲಿ ತುಂಬಿರುವ ಮೂಢನಂಬಿಕೆಯಿಂದ ಭಕ್ತರು ಹೊರಗೆ ಬರಬೇಕು, ಭಕ್ತಿಯಿಂದ ದೇವರನ್ನು ಭಜಿಸಿ ಒಲಿಸಿಕೊಳ್ಳಬೇಕು. ದೇವರ ಹೆಸರ ಮೇಲೆ ನಡೆಯುವ ಬಲಿ ನಿಲ್ಲಬೇಕು. ಶ್ರೇಷ್ಠ ಗುರು ಭಕ್ತಿ ಭಾವದಿಂದ ಕೃಷ್ಣ ನನ್ನು ಒಲಿಸಿಕೊಂಡಿರುವುದು ಕನಕದಾಸರು ನೀಡಿರುವ ತತ್ವ…

ಹಟ್ಟಿ ಚಿನ್ನದ ಗಣಿ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬೆಳಕು ಯೂಥ್ ಫೌಂಡೇಶನ್ ಸಂಸ್ಥೆ ವತಿಯಿಂದ ಪಠ್ಯಪುಸ್ತಕ ಕ್ರೀಡಾ ಸಾಮಗ್ರಿ ವಿತರಣೆ.

ಹಟ್ಟಿ ಚಿನ್ನದ ಗಣಿ: ಬೆಳಕು ಯೂತ್ ಫೌಂಡೇಶನ್ ವತಿಯಿಂದ ಹಟ್ಟಿ ಚಿನ್ನದ ಗಣಿ (ಕ್ಯಾಂಪ್)ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ನೋಟ್ ಬುಕ್ ಕೊಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮ ಕುರಿತು ಮಾತನಾಡಿದ ಎಐಟಿಯುಸಿ ಮುಖಂಡರಾದ ಚಂದ್ರಶೇಖರ್ ಮಾತನಾಡಿ ಸರ್ಕಾರ ಶಾಲೆಯಲ್ಲಿ ವಿದ್ಯಾಭ್ಯಾಸ…

ಅಲ್ಪಸಂಖ್ಯಾತರ ಇಲಾಖೆಯಿಂದ ಸರಳ ವಿವಾಹ ಸಹಾಯಧನಕ್ಕೆ ಅರ್ಜಿ

ರಾಯಚೂರು ಡಿಸೆಂಬರ್ 02 (ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50 ಸಾವಿರ ರೂ. ಸಹಾಯಧನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರದ ಆಯವ್ಯಯ ಭಾಷಣದ…

ರಾಯಚೂರು ಜಿಲ್ಲೆಯಲ್ಲಿ ಸಚಿವರಾದ ಬಿ.ಎಸ್.ಸುರೇಶ ಪ್ರವಾಸ

ರಾಯಚೂರು ಡಿಸೆಂಬರ್ 02 (ಕರ್ನಾಟಕ ವಾರ್ತೆ): ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್. ಸುರೇಶ ಅವರು ಡಿಸೆಂಬರ್ 3ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಜಿಂದಾಲ್ ಏರ್‌ಸ್ಟ್ರಿಪ್ ನಿಂದ ಹೆಲಿಕ್ಯಾಪ್ಟರ್ ಮುಖಾಂತರ…

ಬೂತಲದಿನ್ನಿ ಬ್ರಿಡ್ಜ್ ಕಾಮಗಾರಿಗೆ ಬೈಕ್ ಡಿಕ್ಕಿ ಸ್ಥಳದಲ್ಲೇ ಇಬ್ಬರು ದಾರುಣ ಸಾವು!

ತಾಲೂಕಿನ ಬೂತಲದಿನ್ನಿ ಗ್ರಾಮದ ಹತ್ತಿರ ಸಿಂಧನೂರು ಮತ್ತು ಮಸ್ಕಿ ಹೆದ್ದಾರಿಯ ಬಳಿ ನಿರ್ಮಿಸಲಾಗುತ್ತಿರುವ ಬ್ರಿಡ್ಜ್ ನ ಹತ್ತಿರ ಸೋಮವಾರ ತಡರಾತ್ರಿ ಎರಡು ಜೀವಗಳು ಬಲಿಯಾಗಿವೆ. ತಡರಾತ್ರಿ ಲಿಂಗಸ್ಗೂರು ತಾಲೂಕಿನ ಹಿರೇನಗನೂರು ಹಾಗೂ ಯದ್ದಲದೊಡ್ಡಿ ಗ್ರಾಮದ ಬೈಕ್ ಸವಾರರು ಇಬ್ಬರು ಲಿಂಗಸ್ಗೂರಿಗೆ ಪ್ರಯಾಣಿಸುತ್ತಿದ್ದವರು…

ಸ್ಪರ್ಧಾತ್ಮಕ ಪರೀಕ್ಷೆಯಶಸ್ಸಿಗೆ ಏಕಾಗ್ರತೆ ಅವಶ್ಯ:ಬಂಡಾರಿಮಠ

ತಾಳಿಕೋಟಿ : ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಬೇಕು, ಉನ್ನತ ಶ್ರೇಣಿಯನ್ನು ಪಡದು ಅಂದುಕೊಂಡಿದ್ದನ್ನು ಸಾಧಿಸಬೇಕು ಎನ್ನುವುದು ಎಲ್ಲಾ ವಿದ್ಯಾರ್ಥಿಗಳ ಆಸೆಯಾಗಿರುತ್ತದೆ. ಅದಕ್ಕೆ ಪೂರ್ವ ತಯಾರಿ ಮಾಡಿಕೊಳ್ಳುವ ಕ್ರಮ ಬಹಳ ಮುಖ್ಯವಾಗಿರುತ್ತದೆ ಎಂದು ಎಸ್.ಬಿ.ವಿಸ್ಟಮ್ ಕ-ರಿಯರ ಅಕಾಡೆಮಿ ಅಧ್ಯಕ್ಷರಾದ ಎಸ್.ಬಿ.ಬಂಡಾರಿಮಠ ಅವರು ಹೇಳಿದರು.ತಾಲೂಕಿನ…

ಏಡ್ಸ್ ಕುರಿತು ಭಯಬೇಡ ಮುನ್ನೆಚ್ಚರಿಕೆ ಇರಲಿ:ಡಾ.ಹುಕ್ಕೇರಿ

ತಾಳಿಕೋಟೆ: ಏಡ್ಸ್ ಎಂಬುದು ಒಂದು ಮಾರಣಾಂತಿಕ ಕಾಯಿಲೆಯಾಗಿದ್ದರೂ ಸುರಕ್ಷಿತ ಲೈಂಗಿಕ ಕ್ರಮಗಳನ್ನು ಅನುಸರಿಸುವುದರಿಂದ ಅದನ್ನು ನಿಯಂತ್ರಿಸಬಹುದು. ಈ ರೋಗದ ಕುರಿತು ಭಯಬೇಡ ಆದರೆ ಮುನ್ನೆಚ್ಚರಿಕೆ ಅಗತ್ಯವಾಗಿದೆ ಎಂದು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಶ್ರೀಶೈಲ ಹುಕ್ಕೇರಿ ಹೇಳಿದರು. ಸೋಮವಾರ…

ದೇಶದ ಅತ್ಯುತ್ತಮ ಪೊಲೀಸ್ ಠಾಣೆ ಪ್ರಶಸ್ತಿ ಸ್ವೀಕರಿಸಿದ ಕವಿತಾಳ ಪೊಲೀಸ್ ಠಾಣೆಯ ಪಿಎಸ್‌ಐ ಗುರುಚಂದ್ರ ಯಾದವ್

ದೇಶದ 3 ನೇ ಅತ್ಯುತ್ತಮ ಪೊಲೀಸ್ ಠಾಣೆ ಪ್ರಶಸ್ತಿಗೆ ಆಯ್ಕೆಯಾದ ರಾಯಚೂರ ನ ಕವಿತಾಳ ಪೊಲೀಸ್ ಠಾಣೆಯ ಪಿಎಸ್ಐ ಗುರುಚಂದ್ರ ಯಾದವ್ ಅವರು ದೆಹಲಿಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಂದ ದೇಶದ ಅತ್ಯುತ್ತಮ…

ಜೀಶಾನ್ ಅಖಿಲ್ ಸಿದ್ದಿಕಿ ಯವರಿಗೆ “ಕನ್ನಡದ ವಿಶೇಷ ಸಾಧಕ” ಪ್ರಶಸ್ತಿ

ಜೀಶಾನ್ ಅಖಿಲ್ ಸಿದ್ದಿಕಿ ಯವರಿಗೆ “ಕನ್ನಡದ ವಿಶೇಷ ಸಾಧಕ” ಪ್ರಶಸ್ತಿ” ಶ್ರೀ ಎಂ.ಬಿ. ಮಹೇಶಕುಮಾರ ನೇತೃತ್ವದ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಪರ ಸಂಘಟನೆಗಳ ಒಕ್ಕೂಟ ಜಿಲ್ಲಾ ಘಟಕ ರಾಯಚೂರು ಹಾಗೂ ತಾಲೂಕ ಘಟಕ ಮಾನವಿ ವತಿಯಿಂದ ಶ್ರೀಯುತ ಜೀಶಾನ್…