ಅಲ್ಪಸಂಖ್ಯಾತರ ಇಲಾಖೆಯಿಂದ ಸರಳ ವಿವಾಹ ಸಹಾಯಧನಕ್ಕೆ ಅರ್ಜಿ
ರಾಯಚೂರು ಡಿಸೆಂಬರ್ 02 (ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50 ಸಾವಿರ ರೂ. ಸಹಾಯಧನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರದ ಆಯವ್ಯಯ ಭಾಷಣದ…
ರಾಯಚೂರು ಜಿಲ್ಲೆಯಲ್ಲಿ ಸಚಿವರಾದ ಬಿ.ಎಸ್.ಸುರೇಶ ಪ್ರವಾಸ
ರಾಯಚೂರು ಡಿಸೆಂಬರ್ 02 (ಕರ್ನಾಟಕ ವಾರ್ತೆ): ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್. ಸುರೇಶ ಅವರು ಡಿಸೆಂಬರ್ 3ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಜಿಂದಾಲ್ ಏರ್‌ಸ್ಟ್ರಿಪ್ ನಿಂದ ಹೆಲಿಕ್ಯಾಪ್ಟರ್ ಮುಖಾಂತರ…
ಬೂತಲದಿನ್ನಿ ಬ್ರಿಡ್ಜ್ ಕಾಮಗಾರಿಗೆ ಬೈಕ್ ಡಿಕ್ಕಿ ಸ್ಥಳದಲ್ಲೇ ಇಬ್ಬರು ದಾರುಣ ಸಾವು!
ತಾಲೂಕಿನ ಬೂತಲದಿನ್ನಿ ಗ್ರಾಮದ ಹತ್ತಿರ ಸಿಂಧನೂರು ಮತ್ತು ಮಸ್ಕಿ ಹೆದ್ದಾರಿಯ ಬಳಿ ನಿರ್ಮಿಸಲಾಗುತ್ತಿರುವ ಬ್ರಿಡ್ಜ್ ನ ಹತ್ತಿರ ಸೋಮವಾರ ತಡರಾತ್ರಿ ಎರಡು ಜೀವಗಳು ಬಲಿಯಾಗಿವೆ. ತಡರಾತ್ರಿ ಲಿಂಗಸ್ಗೂರು ತಾಲೂಕಿನ ಹಿರೇನಗನೂರು ಹಾಗೂ ಯದ್ದಲದೊಡ್ಡಿ ಗ್ರಾಮದ ಬೈಕ್ ಸವಾರರು ಇಬ್ಬರು ಲಿಂಗಸ್ಗೂರಿಗೆ ಪ್ರಯಾಣಿಸುತ್ತಿದ್ದವರು…
ಸ್ಪರ್ಧಾತ್ಮಕ ಪರೀಕ್ಷೆಯಶಸ್ಸಿಗೆ ಏಕಾಗ್ರತೆ ಅವಶ್ಯ:ಬಂಡಾರಿಮಠ
ತಾಳಿಕೋಟಿ : ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಬೇಕು, ಉನ್ನತ ಶ್ರೇಣಿಯನ್ನು ಪಡದು ಅಂದುಕೊಂಡಿದ್ದನ್ನು ಸಾಧಿಸಬೇಕು ಎನ್ನುವುದು ಎಲ್ಲಾ ವಿದ್ಯಾರ್ಥಿಗಳ ಆಸೆಯಾಗಿರುತ್ತದೆ. ಅದಕ್ಕೆ ಪೂರ್ವ ತಯಾರಿ ಮಾಡಿಕೊಳ್ಳುವ ಕ್ರಮ ಬಹಳ ಮುಖ್ಯವಾಗಿರುತ್ತದೆ ಎಂದು ಎಸ್.ಬಿ.ವಿಸ್ಟಮ್ ಕ-ರಿಯರ ಅಕಾಡೆಮಿ ಅಧ್ಯಕ್ಷರಾದ ಎಸ್.ಬಿ.ಬಂಡಾರಿಮಠ ಅವರು ಹೇಳಿದರು.ತಾಲೂಕಿನ…
ಏಡ್ಸ್ ಕುರಿತು ಭಯಬೇಡ ಮುನ್ನೆಚ್ಚರಿಕೆ ಇರಲಿ:ಡಾ.ಹುಕ್ಕೇರಿ
ತಾಳಿಕೋಟೆ: ಏಡ್ಸ್ ಎಂಬುದು ಒಂದು ಮಾರಣಾಂತಿಕ ಕಾಯಿಲೆಯಾಗಿದ್ದರೂ ಸುರಕ್ಷಿತ ಲೈಂಗಿಕ ಕ್ರಮಗಳನ್ನು ಅನುಸರಿಸುವುದರಿಂದ ಅದನ್ನು ನಿಯಂತ್ರಿಸಬಹುದು. ಈ ರೋಗದ ಕುರಿತು ಭಯಬೇಡ ಆದರೆ ಮುನ್ನೆಚ್ಚರಿಕೆ ಅಗತ್ಯವಾಗಿದೆ ಎಂದು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಶ್ರೀಶೈಲ ಹುಕ್ಕೇರಿ ಹೇಳಿದರು. ಸೋಮವಾರ…
ದೇಶದ ಅತ್ಯುತ್ತಮ ಪೊಲೀಸ್ ಠಾಣೆ ಪ್ರಶಸ್ತಿ ಸ್ವೀಕರಿಸಿದ ಕವಿತಾಳ ಪೊಲೀಸ್ ಠಾಣೆಯ ಪಿಎಸ್ಐ ಗುರುಚಂದ್ರ ಯಾದವ್
ದೇಶದ 3 ನೇ ಅತ್ಯುತ್ತಮ ಪೊಲೀಸ್ ಠಾಣೆ ಪ್ರಶಸ್ತಿಗೆ ಆಯ್ಕೆಯಾದ ರಾಯಚೂರ ನ ಕವಿತಾಳ ಪೊಲೀಸ್ ಠಾಣೆಯ ಪಿಎಸ್ಐ ಗುರುಚಂದ್ರ ಯಾದವ್ ಅವರು ದೆಹಲಿಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಂದ ದೇಶದ ಅತ್ಯುತ್ತಮ…
ಜೀಶಾನ್ ಅಖಿಲ್ ಸಿದ್ದಿಕಿ ಯವರಿಗೆ “ಕನ್ನಡದ ವಿಶೇಷ ಸಾಧಕ” ಪ್ರಶಸ್ತಿ
ಜೀಶಾನ್ ಅಖಿಲ್ ಸಿದ್ದಿಕಿ ಯವರಿಗೆ “ಕನ್ನಡದ ವಿಶೇಷ ಸಾಧಕ” ಪ್ರಶಸ್ತಿ” ಶ್ರೀ ಎಂ.ಬಿ. ಮಹೇಶಕುಮಾರ ನೇತೃತ್ವದ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಪರ ಸಂಘಟನೆಗಳ ಒಕ್ಕೂಟ ಜಿಲ್ಲಾ ಘಟಕ ರಾಯಚೂರು ಹಾಗೂ ತಾಲೂಕ ಘಟಕ ಮಾನವಿ ವತಿಯಿಂದ ಶ್ರೀಯುತ ಜೀಶಾನ್…
ಕರ್ನಾಟಕ ಛಲವಾದಿ ಮಹಾಸಭಾದಿಂದ ಪದಾಧಿಕಾರಿಗಳ ಆಯ್ಕೆ.
ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದ ವತಿಯಿಂದ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಪದಾಧಿಕಾರಿಗಳ ಆಯ್ಕೆ ಸಭೆ ನಡೆಸಲಾಯಿತು. ತಾಲೂಕು ಅಧ್ಯಕ್ಷರಾಗಿ ವೀರೇಶ ಕೆ.ಹಂಚಿನಾಳ, ಉಪಾಧ್ಯಕ್ಷರಾಗಿ ಬಿ.ನಾಗರಾಜ ಹೊಸಹಳ್ಳಿ ಕೆ, ಕುಬೇರಪ್ಪ ಹೊಸಹಳ್ಳಿ ಕೆ, ಕಾರ್ಯಾಧ್ಯಕ್ಷರಾಗಿ ಶಂಕ್ರಪ್ಪ ಜಾಲಿಹಾಳ, ಪ್ರಧಾನ ಕಾರ್ಯದರ್ಶಿಯಾಗಿ ಮಾರೆಪ್ಪ…
ರಾಜ್ಯಮಟ್ಟದ ವಚನ ಸ್ಪರ್ಧೆಯಲ್ಲಿ ಶ್ರೀ ಜಗದೀಶ ಮರಪಳ್ಳಿಅವರಿಗೆ ರಾಜ್ಯಕ್ಕೆ ಎರಡನೇ ಸ್ಥಾನ..
ಇಂದು ಬಸವಕಲ್ಯಾಣದ ಅನುಭವ ಮಂಟಪದಲ್ಲಿ ಏರ್ಪಡಿಸಿದ ರಾಜ್ಯಮಟ್ಟದ ವಚನ ಕಂಠಪಾಠದಲ್ಲಿ ಶ್ರೀ ಜಗದೀಶ ಮರಪಳ್ಳಿ ಅವರು ರಾಜ್ಯಮಟ್ಟದ ವಚನ ಸ್ಪರ್ಧೆಯಲ್ಲಿ ಭಾಗವಹಿಸಿ 951 ವಚನಗಳನ್ನು ಕಂಠಪಾಠವಾಗಿ ಹೇಳಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ.
