ಬಾಗೇಪಲ್ಲಿ ತಾಲ್ಲೂಕಿನ 24 ಕೆರೆಗಳಿಗೆ ನೀರು ಹರಿಸುವ ಮಹತ್ವದ ಯೋಜನೆಗೆ ಸಚಿವ ಎನ್ಎಸ್ ಬೋಸರಾಜ್ ಚಾಲನೆ
ಹೆಚ್ ಎನ್. ವ್ಯಾಲಿ ಯೋಜನೆಯ ದ್ವಿತೀಯ ಹಂತದಲ್ಲಿ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಎರಡನೇ ಹಂತದಲ್ಲಿ 70 ಕೋಟಿ ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ 24 ಕೆರೆಗಳಿಗೆ ನೀರು ಹರಿಸುವ ಮಹತ್ವದ ಯೋಜನೆಯನ್ನು ಮಾನ್ಯ ಉನ್ನತ ಶಿಕ್ಷಣ ಸಚಿವರು ಹಾಗೂ ಚಿಕ್ಕಬಳ್ಳಾಪುರ…
