Category: ರಾಜ್ಯ

ಮುಧೋಳದಲ್ಲಿ ರುಲೋನ್ಸ್ ರಾಜ್ಯ ಮುಖ್ಯಸ್ಥ ಮನೋಜ್ ಪರ್ವತಿಕರ್ ಭೇಟಿ

ಮುಧೋಳ: ರುಲೋನ್ಸ್ ಸಂಸ್ಥೆಯ ರಾಜ್ಯ ಮುಖ್ಯಸ್ಥ ಮನೋಜ್ ಪರ್ವತಿಕರ್ ಅವರು ಮುಧೋಳ ಶಾಖೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ರುಲೋನ್ಸ್ ಮುಧೋಳ ಶಾಖೆಯ ಮುಖ್ಯಸ್ಥ ಮೊಹ್ಮದ್ ಹಂಚಿನಾಳ ಹಾಗೂ ರೆಹಮಾನ್ ಮನಿಯಾರ ರಾಜ್ಯ ಮುಖ್ಯಸ್ಥ ಮನೋಜ್ ಪರ್ವತಿಕರ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ,…

ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಬಡದಾನಿಗೆ ಗೌರವ ಸತ್ಕಾರ

ತಾಳಿಕೋಟಿ: ಮುದ್ದೇಬಿಹಾಳ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ನೂತನವಾಗಿ ಪದಗ್ರಹಣ ಮಾಡಿರುವ ಎಂ.ಎಸ್.ಬಡದಾನಿ ಹಾಗೂ ಕ್ಷೇತ್ರ ಸಮನ್ವಯ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಆರ್.ಬಿ.ದಮ್ಮೂರಮಠ ಇವರನ್ನು ತಾಳಿಕೋಟಿ ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಶುಕ್ರವಾರ ಸನ್ಮಾನಿಸಿ ಗೌರವಿಸಲಾಯಿತು. ಸಂಘದ ಪದಾಧಿಕಾರಿಗಳ ಸನ್ಮಾನವನ್ನು ಸ್ವೀಕರಿಸಿ…

ಸರ್ವಜ್ಞ ವಿದ್ಯಾಪೀಠದಲ್ಲಿ ಉಪನ್ಯಾಸ ಕಾರ್ಯಕ್ರಮ

ತಾಳಿಕೋಟಿ: ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶನಿವಾರದಂದು ಶಾಲಾ ವಿದ್ಯಾರ್ಥಿನಿಯರಿಗಾಗಿ, ಕರ್ನಾಟಕ ರಾಜ್ಯ ಪ್ರಸೂತಿ ಹಾಗೂ ಸ್ತ್ರೀರೋಗ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸ್ತ್ರೀ ರೋಗಕ್ಕೆ ಸಂಬಂಧಸಿದ,…

ಭಾವಪೂರ್ಣ ನುಡಿನಮನಗಳು

ಶಿಕ್ಷಣವೆಂಬ ದೀಪವನ್ನು ಬೆಳಗಿಸಿ ಸಾವಿರಾರು ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಬದುಕಿನಲ್ಲಿ ಹೊಸ ಭರವಸೆಯ ಬೆಳಕನ್ನು ಮೂಡಿಸಿದ ಮಹಾನ್ ಶಿಕ್ಷಣತಜ್ಞ, ಮಾನವೀಯ ಮೌಲ್ಯಗಳ ಪ್ರತಿರೂಪ, ಸೇವೆಯೇ ಜೀವನದ ಧ್ಯೇಯವೆಂದು ನಂಬಿದ ಅಪರೂಪದ ವ್ಯಕ್ತಿತ್ವ, ಚಿಕ್ಕಮಂಗಳೂರಿನ ವಿದ್ಯಾರ್ಥಿ ಸಮೂಹ ಶಿಕ್ಷಣ ಸಂಸ್ಥೆಗಳ…

ರಜಪೂತ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಆಗ್ರಹಿಸಿ ಪ್ರತಿಭಟನೆ

ತಾಳಿಕೋಟಿ: ಕರ್ನಾಟಕದಲ್ಲಿ ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಹಿಂದುಳಿದಿರುವ ರಜಪೂತ ಸಮಾಜದ ಏಳಿಗೆಗಾಗಿ ರಜಪೂತ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪಿಸಲು ಕ್ರಮ ವಹಿಸುವಂತೆ ಒತ್ತಾಯಿಸಿ ಸ್ಥಳೀಯ ರಜಪೂತ ಸಮಾಜ ಕ್ಷೇಮಾಭಿವೃದ್ಧಿ ಸಂಘ(ರಿ) ವತಿಯಿಂದ ಪಟ್ಟಣದ ಮಹಾರಾಣಾ ಪ್ರತಾಪ್ ಸಿಂಹ ಸರ್ಕಲ್ ದಿಂದ ತಹಶೀಲ್ದಾರ್…

ಎಸ್‌ಐಆರ್ ಅರಳಹಳ್ಳಿ ತಾಂಡದಲ್ಲಿ ನೂರಕ್ಕೆ ನೂರು ಪ್ರಗತಿ : ಮತಗಟ್ಟೆ ಅಧಿಕಾರಿಗೆ ತಾಲ್ಲೂಕು ಆಡಳಿತದಿಂದ ಸನ್ಮಾನ

ಬಳ್ಳಾರಿ / ಕಂಪ್ಲಿ : ದೇಶಾದ್ಯಂತ ಬರಿ ಸದ್ದು ಮಾಡುತ್ತಿರುವ ಮತದಾರರ ವಿಶೇಷ(ಎಸ್‌ಐಆರ್) ಸಮಗ್ರ ಪರಿಷ್ಕರಣೆ ಬಗ್ಗೆ ಹಲವಾರು ಆರೋಪ ಪ್ರತ್ಯಾರೋಪಗಳಿದ್ದರೂ ಸಹಿತ ಕಂಪ್ಲಿ ತಾಲ್ಲೂಕಿನ ಸಣಾಪುರ ಗ್ರಾ.ಪಂ.ವ್ಯಾಪ್ತಿಯ ಅರಳಹಳ್ಳಿ ತಾಂಡದಲ್ಲಿ ಎಸ್ ಐ ಆರ್ ಪ್ರಕ್ರಿಯೆ ನೂರಕ್ಕೆ ನೂರು ಪ್ರಗತಿ…

ರಜಪೂತ ಸಮಾಜದಿಂದ ವಿದ್ಯಾರ್ಥಿನಿ ಇಂದಿರಾ ಬಾಯಿಗೆ ಸನ್ಮಾನ

ತಾಳಿಕೋಟಿ: ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಆಲ್ ಇಂಡಿಯಾ ರ‍್ಯಾಂಕಿಂಗನಲ್ಲಿ 227ನೇ ರ‍್ಯಾಂಕ್ ಪಡೆದ ಪಟ್ಟಣದ ವಿದ್ಯಾರ್ಥಿನಿ ಇಂದಿರಾಬಾಯಿ ಭವಾನಸಿಂಗ್ ಹಜೇರಿ ಇವರನ್ನು ರಜಪೂತ ಸಮಾಜದ ವತಿಯಿಂದ ಸೋಮವಾರ ಅಭಿನಂದಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರಜಪೂತ ಸಮಾಜದ ಅಧ್ಯಕ್ಷ ಹರಿಸಿಂಗ್ ಮೂಲಿಮನಿ ಹಾಗೂ…

ಕಲಕೇರಿಯಿಂದ ಸಾತಾರ ಬಸ್ ಸೇವೆ ಆರಂಭ

ತಾಳಿಕೋಟಿ: ತಾಲೂಕಿನ ಕಲಕೇರಿ ಗ್ರಾಮದಿಂದ ವಿಜಯಪುರ ಮಾರ್ಗವಾಗಿ ಮಹಾರಾಷ್ಟ್ರದ ಕರಾಡ್ ಜತ್ ಹಾಗೂ ಸಾತಾರ್ ಗೆ ಹೋಗುವ ನೂತನ ರಸ್ತೆ ಸಾರಿಗೆ ಬಸ್ ನ ಸೇವೆ ಆರಂಭವಾಗಿದೆ.ಈ ನೂತನ ಬಸ್ ಸೇವೆ ಜುಲೈ 5 ಸೋಮವಾರದಿಂದ ಆರಂಭಗೊಂಡಿದ್ದು ಬಸ್ಸು ವಿಜಾಪುರದಿಂದ ಬೆಳಿಗ್ಗೆ…

ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮ

ತಾಳಿಕೋಟಿ: ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷರು ಹಾಗೂ ಮುದ್ದೇಬಿಹಾಳ ಮತಕ್ಷೇತ್ರ ಶಾಸಕರಾದ ಸಿ.ಎಸ್.ನಾಡಗೌಡ ಅಪ್ಪಾಜಿಯವರು ದೇವರ ಹಿಪ್ಪರಗಿ ಮತಕ್ಷೇತ್ರದ ಯಾಳವಾರ ಗ್ರಾಮದಲ್ಲಿ ಶ್ರೀ ಸೋಮೇಶ್ವರ ವಿದ್ಯಾವರ್ಧಕ ಸಂಘದ ಸುವರ್ಣ ಮಹೋತ್ಸವ ಅಂಗವಾಗಿ ಹೊರ ತಂದ ಸ್ಮರಣ ಸಂಚಿಕೆಯನ್ನು…

ಶಿಕ್ಷಣದೊಂದಿಗೆ ಮಕ್ಕಳಿಗೆ ಉತ್ತಮ ಸಂಸ್ಕಾರಗಳನ್ನೂ ಕಲಿಸಿ

ತಾಳಿಕೋಟಿ: ಇಂದಿನ ಮಕ್ಕಳಿಗೆ ಕೇವಲ ಗುಣಮಟ್ಟದ ಶಿಕ್ಷಣ ಕೊಟ್ಟರೆ ಸಾಲದು ಅವರಿಗೆ ಒಳ್ಳೆಯ ಸಂಸ್ಕಾರಗಳನ್ನೂ ಕಲಿಸಿಕೊಡುವ ಅಗತ್ಯ ಇದೆ ಎಂದು ಬಾಳೆಹೊನ್ನೂರಿನ ಶ್ರೀಮದ್ ರಂಭಾಪುರಿ ವೀರ ಸಿಂಹಾಸನಾದೀಶ್ವರ ಶ್ರೀ ಶ್ರೀ 1008 ಜಗದ್ಗುರು ಡಾ. ಪ್ರಸನ್ನ ರೇಣುಕಾ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ…