ಕೇಂದ್ರ ಸರ್ಕಾರದ ಕಾಯ್ದೆಯನ್ನು ಖಂಡಿಸಿ ಮನವಿ
ತಾಳಿಕೋಟೆ: ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರಿಗೆ ಸಂಬಂಧಿಸಿದಂತೆ ಇಚೇಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮ್ ಅವರ ನಿಲುವು ಮತ್ತು ನಿರ್ಣಯವನ್ನು ವಿರೋಧಿಸಿ ಪಟ್ಟಣದ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ಬೆಂಗಳೂರು ತಾಲ್ಲೂಕು ಶಾಖೆ ವತಿಯಿಂದ ತಹಶೀಲ್ದಾರ ಅವರಿಗೆ ಬುಧವಾರ…
