ಪ್ರಜಾಸೌಧ ವಿವಾದ: ವಿರೋಧಿಗಳಿಗೆ ನಾಡಗೌಡ ತಿರುಗೇಟು
ಮುದ್ದೇಬಿಹಾಳ: ತಾಳಿಕೋಟಿ ತಾಲ್ಲೂಕಿನಲ್ಲಿ ಪ್ರಜಾಸೌಧ ನಿರ್ಮಾಣ ವಿಚಾರವಾಗಿ ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಶಾಸಕ ಸಿ.ಎಸ್. ನಾಡಗೌಡ ಅವರು ವಿರೋಧ ಪಕ್ಷದ ನಾಯಕರ ವಿರುದ್ಧ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಸೌಧ ನಿರ್ಮಾಣಕ್ಕಾಗಿ…
