ಕೊಪ್ಪಳ ಜಿಲ್ಲಾದ್ಯಂತ ಶಿಸ್ತುಬದ್ಧವಾಗಿ ಆರಂಭಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆ-1
ಕೊಪ್ಪಳ: ಜಿಲ್ಲೆಯಾದ್ಯಂತ ಬುಧವಾರದಂದು ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ-1 ಅತ್ಯಂತ ಉತ್ಸಾಹ ಮತ್ತು ಶಿಸ್ತಿನಿಂದ ಆರಂಭಗೊಂಡಿತು. ಮೊದಲ ದಿನ ನಡೆದ ಪ್ರಥಮ ಭಾಷೆಯ ಪರೀಕ್ಷೆಗೆ ವಿದ್ಯಾರ್ಥಿಗಳು ಸಡಗರದಿಂದ ಹಾಜರಾಗುವ ಮೂಲಕ ಪರೀಕ್ಷಾ ಹಬ್ಬಕ್ಕೆ ಚಾಲನೆ ನೀಡಿದರು. ಜಿಲ್ಲೆಯ ಒಟ್ಟು 74 ಕೇಂದ್ರಗಳಲ್ಲಿ ಪರೀಕ್ಷೆ…
