ವಿಜನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಇಫ್ತಾರ್ ಸೌಹಾರ್ದ ಕೂಟ ಯಶಸ್ವಿ
ಇಸ್ಲಾಂ ಹಾಗೂ ಲಿಂಗಾಯತ ಧರ್ಮಗಳಲ್ಲಿ ಹಲವು ವಿಚಾರಗಳಲ್ಲಿ ಹೊಂದಾಣಿಕೆ ಇರುವುದಾಗಿ ವಾಗ್ಮಿ ಲಾಲ್ ಹುಸೇನ್ ಕಂದಗಲ್ ಹೇಳಿದರು. ನಗರದಲ್ಲಿ ವಿಜನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಇಫ್ತಾರ್ ಸೌಹಾರ್ದ ಕೂಟದಲ್ಲಿ ಮಾತನಾಡಿದ ಅವರು, ಉಪವಾಸ ಎಂದರೆ ಕೇವಲ ಆಹಾರ ತ್ಯಜಿಸುವುದಲ್ಲ, ಪಂಚೇಂದ್ರಿಯಗಳ…
