Category: ರಾಜ್ಯ

ಮಿಣಜಗಿ ಸೌಹಾರ್ದ ಸಹಕಾರಿ ಸಂಘಕ್ಕೆ ಅವಿರೋಧ ಆಯ್ಕೆ

ತಾಳಿಕೋಟಿ: ಸಮೀಪದ ಮಿಣಜಗಿ ಗ್ರಾಮದ ದಿ.ಮಿಣಜಗಿ ವಿವಿಧೋದ್ದೇಶಗಳ ಸೌಹಾರ್ದ ಸಹಕಾರಿ ಸಂಘ ನಿ,ಇದರ ಐದು ವರ್ಷದ ಅವಧಿಯ ಆಡಳಿತ ಮಂಡಳಿ(2026-31) ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಂಘದ 11 ಜನರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಹಾಗೂ ನಂತರ ನಡೆದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯ…

ಹವ್ಯಕ ಭಾಷಾ ಅಕಾಡೆಮಿ ಘೋಷಣೆಗೆ ಸ್ವಾಗತಿಸಿದ ರಾಮಚಂದ್ರಾಪುರ ಮಠ

ಮಂಗಳೂರು: ಹವಿಗನ್ನಡದ ಸಂವರ್ಧನೆ ಹಾಗೂ ಸಂರಕ್ಷಣೆಯ ಉದ್ದೇಶದಿಂದ ರಾಜ್ಯ ಸರ್ಕಾರ ಘೋಷಿಸಿರುವ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ ನಿರ್ಧಾರವನ್ನು ರಾಮಚಂದ್ರಾಪುರ ಮಠ ಹರ್ಷದಿಂದ ಸ್ವಾಗತಿಸಿದೆ. ಈ ಮಹತ್ವದ ನಿರ್ಧಾರ ಕೈಗೊಂಡಿರುವುದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಠದ ಪರವಾಗಿ ಕೃತಜ್ಞತೆ ಸಲ್ಲಿಸಲಾಗಿದೆ. ಮಾತೃಭಾಷೆಯ…

ಯುಪಿಎಸ್‌ಸಿ ಪರೀಕ್ಷೆಯಲ್ಲಿ ಕರ್ನಾಟಕದ ಯುವಕರ ಸಾಧನೆ: ರಾಜ್ಯದ ಹಲವರಿಗೆ ರ‍್ಯಾಂಕ್ – ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದ ಯಾದಗಿರಿ ಜಿಲ್ಲೆಯಿಂದ ಯುಪಿಎಸ್‌ಸಿ ಸಾಧನೆ

ಬೆಂಗಳೂರು/ನವದೆಹಲಿ: ಕೇಂದ್ರ ಸಾರ್ವಜನಿಕ ಸೇವಾ ಆಯೋಗ (ಯುಪಿಎಸ್‌ಸಿ) ನಡೆಸಿದ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಕರ್ನಾಟಕದ ಹಲವು ಯುವಕರು ಗಮನಾರ್ಹ ಸಾಧನೆ ಮಾಡಿದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ವಿಶೇಷವಾಗಿ ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದ ಜಿಲ್ಲೆಗಳಲ್ಲಿ ಒಂದಾಗಿ ಪರಿಗಣಿಸಲ್ಪಡುವ ಯಾದಗಿರಿ ಜಿಲ್ಲೆ ಯಿಂದ ಈ…

ದಿಕ್ಕು ದೆಸೆ ಇಲ್ಲದ ಬಜೆಟ್: ಮುಖಂಡ ಮಾನಸಿಂಗ್

ತಾಳಿಕೋಟಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸಭೆಯಲ್ಲಿ ಶುಕ್ರವಾರ ಮಂಡಿಸಿದ 2026-27 ನೇ ಸಾಲಿನ ಬಜೆಟ್ ಸಾಲದ ಹೊರೆ ಹೊತ್ತ ಶೂನ್ಯ ಸಾಧನೆಯ ಬಜೆಟ್ ಆಗಿದೆ ಎಂದು ಬಿಜೆಪಿ ಯುವ ಮುಖಂಡ ಮಾನಸಿಂಗ್ ಕೊಕಟನೂರ ಟೀಕಿಸಿದ್ದಾರೆ. ಪತ್ರಿಕೆಯೊಂದಿಗೆ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ…

ಅಭಿವೃದ್ಧಿ ಕಾಮಗಾರಿಗಳಿಗೆ ನಾಡಗೌಡ ಚಾಲನೆ

ಮುದ್ದೇಬಿಹಾಳ: ಕ್ಷೇತ್ರದ ಜನರ ದೀರ್ಘಕಾಲದ ಬೇಡಿಕೆಗಳಿಗೆ ಸ್ಪಂದಿಸುವುದು ನಮ್ಮ ಆದ್ಯತೆಯಾಗಿದ್ದು, ಹಂತ ಹಂತವಾಗಿ ಎಲ್ಲಾ ರಸ್ತೆಗಳನ್ನು ಸಂಪೂರ್ಣ ಡಾಂಬರೀಕರಣ ಮಾಡುವ ಮೂಲಕ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ಶಾಸಕ ಹಾಗೂ ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷ ಸಿ.ಎಸ್. ನಾಡಗೌಡ (ಅಪ್ಪಾಜಿ) ಹೇಳಿದರು. ತಾಲೂಕಿನ…

ಒಳ ಮೀಸಲಾತಿ ಜಾರಿಗೆ ಒತ್ತಾಯ: ಮುದ್ದೇಬಿಹಾಳ ಬಂದ್ ಮಾಡಿ ಮಾದಿಗ ಸಮುದಾಯದ ಪ್ರತಿಭಟನೆ

ಮುದ್ದೇಬಿಹಾಳ: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ಹಾಗೂ ಒಳ ಮೀಸಲಾತಿಯನ್ನು ತಪ್ಪಿಸಿ ನೇಮಕಾತಿ ಪ್ರಕ್ರಿಯೆ ನಡೆಸಲು ಸರ್ಕಾರ ಹೊರಡಿಸಿರುವ ಆದೇಶವನ್ನು ಖಂಡಿಸಿ ಶುಕ್ರವಾರ ಪಟ್ಟಣದಲ್ಲಿ ಮಾದಿಗ ಮತ್ತು ಸಂಬಂಧಿತ ಉಪಜಾತಿಗಳ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.…

ರಮಜಾನ್ ಸಾಮರಸ್ಯದ ಪ್ರತೀಕ: ಸಿ.ಬಿ.ಅಸ್ಕಿ

ತಾಳಿಕೋಟಿ: ಮುಸ್ಲಿಂ ಬಾಂಧವರು ಪವಿತ್ರ ರಮಜಾನ್ ಮಾಸದಲ್ಲಿ ಉಪವಾಸ ವೃತ ಹಾಗೂ ವಿಶೇಷ ಆರಾಧನೆಗಳನ್ನು ಆಚರಿಸುವ ಮೂಲಕ ಭಗವಂತನ ಸಂಪ್ರೀತಿಗೆ ಪಾತ್ರರಾಗುತ್ತಾರೆ. ಇದು ಎಲ್ಲ ಧರ್ಮೀಯರ ಮಧ್ಯೆ ಪ್ರೀತಿ ಮತ್ತು ಸಾಮರಸ್ಯವನ್ನು ಬೆಳೆಸುವ ಮಾಸಾಗಿದೆ ಎಂದು ಅಸ್ಕಿ ಫೌಂಡೇಶನ್ ಕೊಣ್ಣೂರದ ಅಧ್ಯಕ್ಷ…

ವರ್ಲ್ಡ್ ಪ್ಯಾರಾ ಅಥ್ಲೆಟಿಕ್ ಗ್ರಾಂಡ್ ಪ್ರಿಕ್ಸ್ ಗೆ ಶಿವ.ಕೆ ಆಯ್ಕೆ

ನ್ಯೂಡೆಲ್ಲಿಯಲ್ಲಿ ಮಾ.6 ರಿಂದ 14ರವರೆಗೆ ವರ್ಲ್ಡ್ ಪ್ಯಾರಾ ಅಥ್ಲೆಟಿಕ್ ಗ್ರಾಂಡ್ ಪ್ರಿಕ್ಸ್ ಗೆ ಸಿಂಧನೂರಿನ ಸರ್ಕಾರಿ ಪದವಿ ಮಹಾ ವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕರಾದ ಶಿವ.ಕೆ ಅವರು, ಈ ಚಾಂಪಿಯನ್ ಶಿಪ್ ಗೆ ಇಂಟರ್-ನ್ಯಾಷನಲ್ ಟೆಕ್ನಿಕಲ್ ಅಫೀಶಿಯಲ್ ಆಗಿ ಆಯ್ಕೆಯಾಗಿದ್ದಾರೆ ಎಂದು…

ಜೆಎಸ್ಎಸ್ ವಿದ್ಯಾರ್ಥಿಗಳ ಉತ್ತಮ ಸಾಧನೆ.

ತಾಳಿಕೋಟಿ: ತಾಲೂಕಿನ ಬ್ಯಾಲಾಳ ಕ್ರಾಸ್ ನಲ್ಲಿರುವ ಜೆಎಸ್ಎಸ್ ಪ್ರಾಥಮಿಕ ಹಾಗೂ ಪ್ರೌಢಶಾಲೆ ಕೊಡಗಾನೂರ ಈ ಶಾಲೆಯ ವಿದ್ಯಾರ್ಥಿಗಳು ಪ್ರತಿ ವರ್ಷದಂತೆ ಈ ವರ್ಷ ಸೈನಿಕ ಪ್ರವೇಶ ಪರೀಕ್ಷೆಯಲ್ಲಿ ಉತ್ತಮವಾಗಿ ಸಾಧನೆ ಮಾಡುವುದರ ಮೂಲಕ ತಮ್ಮ ಶಾಲೆಯ ಪ್ರಖ್ಯಾತಿಯನ್ನು ಹೆಚ್ಚಿಸಿದ್ದಾರೆ. ದಿನಾಂಕ18/01/2026 ರಂದು…

ಬಿಎಸ್ಎಫ್ ಗೆ ಯೋಧನಾಗಿ ಆಯ್ಕೆಯಾದ ಹಡಪದಗೆ ಸನ್ಮಾನ

ತಾಳಿಕೋಟೆ: ತಾಲೂಕಿನ ಪೀರಾಪುರ ಗ್ರಾಮದ ಶ್ರೀಮತಿ ಮಹಾದೇವಿ ಮಾದೇವಪ್ಪ ಹಡಪದ ಇವರ ಮಗ ಅಮರೇಶ ಹಡಪದ ಬಿಎಸ್ಎಫ್ ಯೋಧನಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಇಂದು ಪಂಜಾಬ್ ರಾಜ್ಯದ ಹೊಶಿರ್ಪುರ್ ತರಬೇತಿ ಕೇಂದ್ರಕ್ಕೆ ತೆರಳುವ ಮುನ್ನ ಗ್ರಾಮಸ್ಥರಿಂದ ಸನ್ಮಾನಿಸಿ ಗೌರವಿಸಿ ಅವನ ಸೈನಿಕ ತರಬೇತಿಗೆ…