ಕಠಿಣ ಪರಿಶ್ರಮದಿಂದ ಶ್ರೇಷ್ಠಸಾಧನೆ ಸಾಧ್ಯ: ಶಿಕ್ಷಕ ಬಸವರಾಜ
ತಾಳಿಕೋಟಿ: ನಿಮಗೆ ಒಳ್ಳೆಯ ಶಿಕ್ಷಣ ನೀಡಿ ನಿಮ್ಮ ಭವಿಷ್ಯ ಉಜ್ವಲಗೊಳಿಸಲು ಹೆತ್ತವರು ಹಗಲಿರಳು ಕಷ್ಟ ಪಡುತ್ತಾರೆ ಅವರ ನಿರೀಕ್ಷೆ ಹುಸಿಗೊಳಿಸಬೇಡಿ, ಕಠಿಣ ಪರಿಶ್ರಮದಿಂದ ಒಳ್ಳೆಯ ಸಾಧನೆ ಮಾಡುವಂಥವರಾಗಿ ಎಂದು ಮಡಿಕೇಶ್ವರ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ಬಸವರಾಜ ಹಂಚಲಿ ಹೇಳಿದರು. ತಾಲೂಕಿನ ಬಿಳೇಭಾವಿ…
