ತಾಲೂಕ ದೈಹಿಕ ಶಿಕ್ಷಕ ದಖನಿಗೆ ಸನ್ಮಾನ
ತಾಳಿಕೋಟಿ: ಮುದ್ದೇಬಿಹಾಳ ತಾಲೂಕಿನ ನೂತನ ದೈಹಿಕ ಶಿಕ್ಷಣಾಧಿಕಾರಿಯಾಗಿ ನಿಯೋಜನೆಗೊಂಡ ಎ.ವೈ.ದಖನಿ ಅವರನ್ನು ಬಳಗಾನೂರ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ಸಿಬ್ಬಂದಿಗಳ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಮಂಗಳವಾರ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ಜರುಗಿದ ಕಲಿಕಾ ಹಬ್ಬ ಕಾರ್ಯಕ್ರಮದ ವೇದಿಕೆಯಲ್ಲಿ ಅವರಿಗೆ ಈ ಸನ್ಮಾನ…
