Category: ರಾಜ್ಯ

ವರ್ಲ್ಡ್ ಪ್ಯಾರಾ ಅಥ್ಲೆಟಿಕ್ ಗ್ರಾಂಡ್ ಪ್ರಿಕ್ಸ್ ಗೆ ಶಿವ.ಕೆ ಆಯ್ಕೆ

ನ್ಯೂಡೆಲ್ಲಿಯಲ್ಲಿ ಮಾ.6 ರಿಂದ 14ರವರೆಗೆ ವರ್ಲ್ಡ್ ಪ್ಯಾರಾ ಅಥ್ಲೆಟಿಕ್ ಗ್ರಾಂಡ್ ಪ್ರಿಕ್ಸ್ ಗೆ ಸಿಂಧನೂರಿನ ಸರ್ಕಾರಿ ಪದವಿ ಮಹಾ ವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕರಾದ ಶಿವ.ಕೆ ಅವರು, ಈ ಚಾಂಪಿಯನ್ ಶಿಪ್ ಗೆ ಇಂಟರ್-ನ್ಯಾಷನಲ್ ಟೆಕ್ನಿಕಲ್ ಅಫೀಶಿಯಲ್ ಆಗಿ ಆಯ್ಕೆಯಾಗಿದ್ದಾರೆ ಎಂದು…

ಜೆಎಸ್ಎಸ್ ವಿದ್ಯಾರ್ಥಿಗಳ ಉತ್ತಮ ಸಾಧನೆ.

ತಾಳಿಕೋಟಿ: ತಾಲೂಕಿನ ಬ್ಯಾಲಾಳ ಕ್ರಾಸ್ ನಲ್ಲಿರುವ ಜೆಎಸ್ಎಸ್ ಪ್ರಾಥಮಿಕ ಹಾಗೂ ಪ್ರೌಢಶಾಲೆ ಕೊಡಗಾನೂರ ಈ ಶಾಲೆಯ ವಿದ್ಯಾರ್ಥಿಗಳು ಪ್ರತಿ ವರ್ಷದಂತೆ ಈ ವರ್ಷ ಸೈನಿಕ ಪ್ರವೇಶ ಪರೀಕ್ಷೆಯಲ್ಲಿ ಉತ್ತಮವಾಗಿ ಸಾಧನೆ ಮಾಡುವುದರ ಮೂಲಕ ತಮ್ಮ ಶಾಲೆಯ ಪ್ರಖ್ಯಾತಿಯನ್ನು ಹೆಚ್ಚಿಸಿದ್ದಾರೆ. ದಿನಾಂಕ18/01/2026 ರಂದು…

ಬಿಎಸ್ಎಫ್ ಗೆ ಯೋಧನಾಗಿ ಆಯ್ಕೆಯಾದ ಹಡಪದಗೆ ಸನ್ಮಾನ

ತಾಳಿಕೋಟೆ: ತಾಲೂಕಿನ ಪೀರಾಪುರ ಗ್ರಾಮದ ಶ್ರೀಮತಿ ಮಹಾದೇವಿ ಮಾದೇವಪ್ಪ ಹಡಪದ ಇವರ ಮಗ ಅಮರೇಶ ಹಡಪದ ಬಿಎಸ್ಎಫ್ ಯೋಧನಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಇಂದು ಪಂಜಾಬ್ ರಾಜ್ಯದ ಹೊಶಿರ್ಪುರ್ ತರಬೇತಿ ಕೇಂದ್ರಕ್ಕೆ ತೆರಳುವ ಮುನ್ನ ಗ್ರಾಮಸ್ಥರಿಂದ ಸನ್ಮಾನಿಸಿ ಗೌರವಿಸಿ ಅವನ ಸೈನಿಕ ತರಬೇತಿಗೆ…

ರಾಮಲಿಂಗಯ್ಯ ಮಹಾಸ್ವಾಮಿಗಳಿಗೆ ಗೌರವ ಸಮರ್ಪಣೆ

ತಾಳಿಕೋಟಿ: ತಾಲೂಕಿನ ನಾವದಗಿ ಗ್ರಾಮ ಬ್ರಹನ್ಮಠದ ಷ.ಬ್ರ.ಶ್ರೀ ರಾಜ ಗುರು ರಾಜೇಂದ್ರ ಒಡೆಯರ ಶಿವಾಚಾರ್ಯ ಮಹಾಸ್ವಾಮಿಗಳ ಗುರು ಪಟ್ಟಾಧಿಕಾರದ ದ್ವಿತೀಯ ವಾರ್ಷಿಕೋತ್ಸವದಲ್ಲಿ ಚಬನೂರ ಗ್ರಾಮದ ಸಿದ್ದೀಪುರುಷ ರಾಮಲಿಂಗೇಶ್ವರ ಮಠದ ಪರಮ ಪೂಜ್ಯರಾದ ಜ್ಯೋತಿಷ್ಯ ರತ್ನ ರಾಮಲಿಂಗಯ್ಯ ಮಹಾಸ್ವಾಮಿಗಳಿಗೆ ಗೌರವ ಸಮರ್ಪಣೆ ಸಲ್ಲಿಸಲಾಯಿತು.…

ಬೊಮ್ಮನಹಳ್ಳಿ ಪಿಕೆಪಿಎಸ್ ಅಧ್ಯಕ್ಷ- ಉಪಾಧ್ಯಕ್ಷರ ಅವಿರೋಧ ಆಯ್ಕೆ

ತಾಳಿಕೋಟಿ: ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ಇದರ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಮಡಿವಾಳಪ್ಪ (ಮಡುಸೌಕಾರ) ಅಮರಪ್ಪ ಬಿರಾದಾರ ಅಧ್ಯಕ್ಷರಾಗಿ, ಮಾದೇವಿ ಪ್ರಭುಗೌಡ ಪಾಟೀಲ(ಗುತ್ತಿಹಾಳ) ಉಪಾಧ್ಯಕ್ಷರಾಗಿ ಅವಿರೋಧವಾಗಿ…

ಬೊಮ್ಮನಹಳ್ಳಿ ಪಿಕೆಪಿಎಸ್ ನೂತನ ಅಧ್ಯಕ್ಷ ಬಿರಾದಾರಗೆ ಸನ್ಮಾನ

ತಾಳಿಕೋಟಿ: ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ಇದರ ಆಡಳಿತ ಮಂಡಳಿಗೆ ನೂತನವಾಗಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಮಡಿವಾಳಪ್ಪ (ಮಡುಸೌಕಾರ) ಬಿರಾದಾರ ಇವರನ್ನು ಮಿಣಜಗಿ ಗ್ರಾಮಸ್ಥರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ…

ಸೇತುವೆ ತಡೆಗೋಡೆ ನಿರ್ಮಾಣಕ್ಕೆ ಪರಶುರಾಮ್ ಚಲವಾದಿ ಒತ್ತಾಯ

ಮುದ್ದೇಬಿಹಾಳ: ತಾಲೂಕಿನ ಹೀರೆಮುರಾಳದಿಂದ ನಾಲತವಾಡಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯ ಸೇತುವೆಯ ಮೇಲಿನ ತಡೆಗೋಡೆಗಳು ಸಂಪೂರ್ಣವಾಗಿ ನಾಶವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ತೀವ್ರ ಆತಂಕ ವ್ಯಕ್ತವಾಗಿದೆ. ಈ ಕುರಿತು ಕರ್ನಾಟಕ ಭೀಮಸೇನೆ ಜಿಲ್ಲಾ ಸಮಿತಿಯ ಯುವ ಘಟಕ ಅಧ್ಯಕ್ಷ ಪರಶುರಾಮ್ ಚಲವಾದಿ ಅವರು…

ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದ ಉಂಟಾದ ಇಂಧನ ಸಂಕಷ್ಟದ ಹಿನ್ನೆಲೆದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ವಾಣಿಜ್ಯ ಎಲ್‌ಪಿಜಿ ಕೊರತೆ ಉಂಟಾಗುತ್ತಿರುವ ಬಗ್ಗೆ ಸಂಸದ ಜಿ ಕುಮಾರ್ ನಾಯಕ ಅವರು ಕೇಂದ್ರ ಸರ್ಕಾರದ ಗಮನಕ್ಕೆ ತಂದಿದ್ದಾರೆ

ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದ ಉಂಟಾದ ಇಂಧನ ಸಂಕಷ್ಟದ ಹಿನ್ನೆಲೆದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ವಾಣಿಜ್ಯ ಎಲ್‌ಪಿಜಿ ಕೊರತೆ ಉಂಟಾಗುತ್ತಿರುವ ಬಗ್ಗೆ ಸಂಸದ ಜಿ ಕುಮಾರ್ ನಾಯಕ ಅವರು ಕೇಂದ್ರ ಸರ್ಕಾರದ ಗಮನಕ್ಕೆ ತಂದಿದ್ದಾರೆ. ದೆಹಲಿ : ಮಧ್ಯಪ್ರಾಚ್ಯದ ಪ್ರದೇಶದಲ್ಲಿ ಮುಂದುವರಿಯುತ್ತಿರುವ…

ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ

ಕೊಪ್ಪಳ : ದುಶ್ಚಟಗಳಿಂದ ದೂರವಿದ್ದು, ಉತ್ತಮ ಹಾಗೂ ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ಎಸ್.ದರಗದ ಹೇಳಿದರು ನಗರದ ಹಳೇ ಜಿಲ್ಲಾಸ್ಪತ್ರೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ…

ಇಂದು ಮಾ 3 ರಂದು ಮುಸ್ತಫಾ ಖಾದ್ರಿ ಉರುಸ್

ಕೊಪ್ಪಳ ಜಿಲ್ಲೆ ಸೂಫಿ ಸಂತರ ಭಾವೈಕ್ಯದ ಪ್ರದೇಶ. ಜಿಲ್ಲೆಯ ಗಡಿ ಗ್ರಾಮದ ಬೆಳಗಟ್ಟಿಯ ಹಜರತ್ ಸಯ್ಯದ್ ಷಾ ಮುಸ್ತಫಾ ಖಾದ್ರಿ ಮಹಾತ್ಮರ ದರ್ಗಾವು ಭಾವೈಕ್ಯ ಸಾರುತ್ತ ಬಂದಿದೆ. ಅಳವಂಡಿ ಹೋಬಳಿಯ ಬೆಳಗಟ್ಟಿ ಗ್ರಾಮದಲ್ಲಿ ಹಜರತ್ ಸಯ್ಯದ್ ಷಾ ಮುಸ್ತಫಾ ಖಾದ್ರಿ ಹಾಗೂ…