ಮುದ್ದೇಬಿಹಾಳದಲ್ಲಿ ಒಳಮೀಸಲಾತಿ ಜಾರಿ ಒತ್ತಾಯ: ಸದಾಶಿವ ಆಯೋಗ ವರದಿ ಯಥಾವತ್ತಾಗಿ ಜಾರಿಗೆ ಆಗ್ರಹ
ಮುದ್ದೇಬಿಹಾಳ: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಂಬಂಧಿಸಿದಂತೆ ಮಾದಿಗ ಸಂಘಟನೆಗಳ ಒಕ್ಕೂಟ ಮುಖಂಡರು ಶನಿವಾರ ಪತ್ರಿಕಾ ಹೇಳಿಕೆ ನೀಡಿದರು. ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಬೇಕು ಎಂದು ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ತಿಪ್ಪಣ್ಣ…
